High Court ಕೆಎಸ್ಎಟಿ ಸದಸ್ಯರ ನೇಮಕ: ರಾಜ್ಯ ಸರ್ಕಾರಕ್ಕೆ ನೋಟಿಸ್
Team Udayavani, Jun 25, 2024, 9:38 PM IST
ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್ಎಟಿ)ಗೆ ಸದಸ್ಯರನ್ನು ನೇಮಕ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ವಕೀಲ ನರಸಿಂಹರಾಜು ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ. ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಕೆಲಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಆಡಳಿತ ನ್ಯಾಯಮಂಡಳಿಯ ರಿಜಿಸ್ಟ್ರಾರ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 9ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.