ನೋಡಲ್‌ ಅಧಿಕಾರಿ ನೇಮಕ: ಹೈಕೋರ್ಟ್‌ಗೆ ಸರಕಾರ ಮಾಹಿತಿ


Team Udayavani, Aug 24, 2021, 6:35 AM IST

ನೋಡಲ್‌ ಅಧಿಕಾರಿ ನೇಮಕ: ಹೈಕೋರ್ಟ್‌ಗೆ ಸರಕಾರ ಮಾಹಿತಿ

ಬೆಂಗಳೂರು: ಸೇವಾವಧಿಯಲ್ಲಿ ಭ್ರಷ್ಟಾಚಾರ ಮತ್ತು ದುರ್ನಡತೆ ಆರೋಪಕ್ಕೆ ಒಳಗಾದ ಸರಕಾರಿ ನೌಕರರ ವಿರುದ್ಧ ಲೋಕಾ

ಯುಕ್ತ ಮತ್ತು ಉಪ ಲೋಕಾ ಯುಕ್ತರು ಸಲ್ಲಿಸಿ ರುವ ವಿಚಾರಣ ವರದಿಗಳ ಮೇಲೆ ಕ್ರಮ ಕೈಗೊಂಡ ಬಗ್ಗೆ  ಸಮಗ್ರ ವರದಿಯನ್ನು ನ್ಯಾಯಾ

ಲಯಕ್ಕೆ ಸಲ್ಲಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಯ ಜಂಟಿ ಕಾರ್ಯದರ್ಶಿ (ವಿಚಕ್ಷಣ) ಅವರನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಸಾಯಿ ದತ್ತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರಕಾರಿ ವಕೀಲ ವಿಜಯ್‌ ಕುಮಾರ್‌ ಪಾಟೀಲ್‌ ವರದಿ ಸಲ್ಲಿಸಿದರು. ಭ್ರಷ್ಟಾಚಾರ ಮತ್ತು ದುರ್ನಡತೆ ಆರೋಪಕ್ಕೆ ಒಳಗಾಗಿರುವ ಸರಕಾರಿ ನೌಕರರ ವಿರುದ್ಧ ವಿಚಾರಣೆ ನಡೆಸಿ ಕ್ರಮ ಜರಗಿಸಲು ಶಿಫಾರಸು ಮಾಡಿ ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರು  1984ರ ಸೆಕ್ಷನ್‌ 12(1) ಅಡಿಯಲ್ಲಿ ಸಲ್ಲಿಸಿದ ವರದಿ ಆಧರಿಸಿ ಸಕ್ಷಮ ಪ್ರಾಧಿಕಾರ ಕೈಗೊಂಡ ಕ್ರಮಗಳ ಕುರಿತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಮತ್ತು ಈ ವಿಚಾರದಲ್ಲಿ ಸಮನ್ವಯತೆ ಸಾಧಿಸಲು ಸಾಧಿಸಲು ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಯ ಜಂಟಿ ಕಾರ್ಯದರ್ಶಿ (ವಿಚಕ್ಷಣ) ಅವರನ್ನು  ನೋಡಲ್‌ ಅಧಿಕಾರಿಯಾಗಿ ನೇಮಿಸಲಾಗಿದೆ. ಈ ಕುರಿತು 2021ರ ಆ.6ರಂದು ಆದೇಶ ಹೊರಡಿಸಲಾಗಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.

ಇದನ್ನು  ದಾಖಲಿಸಿಕೊಂಡ ನ್ಯಾಯಪೀಠ ಮುಂದಿನ ಪ್ರಗತಿ ಬಗ್ಗೆ ವರದಿ ಸಲ್ಲಿಸಲು ನಿರ್ದೇಶಿಸಿ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.