ರಾಜ್ಯದ ಬಾಕಿಯಿರುವ ನೀರಾವರಿ ಯೋಜನೆಗೆ ಅನುಮೋದನೆ ನೀಡಿ
Team Udayavani, Nov 10, 2022, 8:15 PM IST
ಬೆಂಗಳೂರು: ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿದ ಸಚಿವ ಗೋವಿಂದ ಕಾರಜೋಳ ಅವರು ಮಹಾದಾಯಿ, ಮೇಕೆದಾಟು ಸಹಿತ ಬಾಕಿಯಿರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.
ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಷಿ ನಿವಾಸದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು.
ಭದ್ರಾ ಮೇಲ್ದಂಡೆ ಯೋಜನೆ ಪ್ರಸ್ತಾವನೆ ಹಂತದಲ್ಲಿದ್ದು, ಇದಕ್ಕೆ ಮುಂದಿನ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸ ಇದೆ. ಮಹಾದಾಯಿ ಯೋಜನೆಗೂ ಶೀಘ್ರ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.