ಆರಗ ಜ್ಞಾನೇಂದ್ರ ಒಳ್ಳೆಯ ಮನುಷ್ಯ, ಆದರೆ ಉತ್ತಮ ಗೃಹ ಸಚಿವರಲ್ಲ: ಪ್ರಿಯಾಂಕ್ ಖರ್ಗೆ
Team Udayavani, Apr 17, 2022, 2:17 PM IST
ಬೆಂಗಳೂರು: ಸಚಿವ ಆರಗ ಜ್ಞಾನೇಂದ್ರ ಅವರು ಒಳ್ಳೆಯ ಮನುಷ್ಯ. ಆದರೆ ಉತ್ತಮ ಗೃಹ ಸಚಿವರಲ್ಲ. ದಯವಿಟ್ಟು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಿಎಸ್ ಐ ಪರೀಕ್ಷೆಯಲ್ಲಿ ಸುಮಾರು 2,10 ಕೋಟಿ ರೂ ಭ್ರಷ್ಟಾಚಾರ ನಡೆದಿದೆ. ಬಿಜೆಪಿಯವರಿಗೆ ಸೇರಿದ ವ್ಯಕ್ತಿಯ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ. ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದರು.
ಇದನ್ನೂ ಓದಿ:ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿ.ಎಂ.ಇಬ್ರಾಹಿಂ
ರಾಜ್ಯದಲ್ಲಿ 40 ಪರ್ಸೆಂಟೇಜ್ ಸರ್ಕಾರವಿದೆ. ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಎಲ್ಲಾ ಇಲಾಖೆಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆದರೆ ಇಡೀ ಸಂಪುಟ ಖಾಲಿಯಾಗಲಿದೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.