ಕಾನೂನು ಗೌರವವಿಸದ ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ಳುತ್ತದೆ: ಅರಗ ಜ್ಞಾನೇಂದ್ರ
Team Udayavani, Jun 22, 2022, 12:49 PM IST
ಚಿಕ್ಕಮಗಳೂರು : ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ ಎಲ್ಲರಿಗೂ ಒಂದೇ ಕಾನೂನು, ಈ ನೆಲದ ಕಾನೂನುನನ್ನ ಎಲ್ಲರೂ ಗೌರವಿಸಬೇಕೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿಕಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡುತ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ಳುತ್ತಾರೆ, ಜನ ತುಚ್ಛವಾಗಿ ನೋಡುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ: ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ, ಹುಚ್ಚು ಬಿಡಿಸಲು ಪ್ರಪಂಚದಲ್ಲೇ ಔಷಧಿ ಇಲ್ಲ: ಈಶ್ವರಪ್ಪ
ಮಹಾರಾಷ್ಟ್ರ ಅತೃಪ್ತ ಶಾಸಕರು ರೇಸಾರ್ಟ್ ಹೋಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 2019 ಬಿಜೆಪಿ-ಶಿವಸೇನೆ ಒಟ್ಟಿಗೆ ಜನರ ಬಳಿ ಹೋಗಿದ್ದರು, ಜನ ತೀರ್ಪು ನೀಡಿದ್ದರು. ಉದ್ಧವ್ ಠಾಕ್ರೆ ಉದ್ದಟತನ ಮಾಡಿ 8 ಪಕ್ಷ ಸೇರಿಸಿಕೊಂಡು ಸಿಎಂ ಆಗಿದ್ರು. ಎಲ್ಲರಿಗೂ ಗೊತ್ತಿತ್ತು ಇದು ಬಹಳ ದಿನ ನಡೆಯಲ್ಲ, ಈ ಸರ್ಕಾರಕ್ಕೆ ಆಯಸ್ಸು ಕಡಿಮೆ ಅಂತ. ಇಂದು ಅದರಂತೆಯೇ ಎಲ್ಲಾ ನಡೆಯುತ್ತಿದೆ, ಇದು ಮೊದಲೇ ಗೊತ್ತಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.