ಯತ್ನಾಳ್ ಪಕ್ಷದಿಂದ ಹೊರ ಹಾಕುವಂತಹ ವ್ಯಕ್ತಿ : ಅರುಣ್ ಸಿಂಗ್
Team Udayavani, Apr 9, 2021, 2:20 PM IST
ಬೆಳಗಾವಿ : ಬಸನಗೌಡ ಪಾಟೀಲ್ ಯತ್ನಾಳ್ ಹೆಸರನ್ನು ನಾನು ತೆಗೆದುಕೊಳ್ಳುವುದಿಲ್ಲ. ಆ ವ್ಯಕ್ತಿಯ ಬಗ್ಗೆ ಮಾತನಾಡಿದರೆ ಆತನ ಪ್ರಸಿದ್ಧಿ ಹೆಚ್ಚಾಗುತ್ತದೆ. ಯತ್ನಾಳ್ ಬಗ್ಗೆ ಪ್ರಶ್ನೆ ಕೇಳಬೇಡಿ ಎಂದು ಶುಕ್ರವಾರ ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಹೇಳಿಕೆ ನೀಡುತ್ತಿರುವ ವಿಜಯಪುರ ಶಾಸಕ ಯತ್ನಾಳ್ ಬಗ್ಗೆ ಮಾತನಾಡಿದ ಅರುಣ್ ಸಿಂಗ್, ಮಾಧ್ಯಮಗಳಿಗೆ ಯತ್ನಾಳ ಮೇಲೆ ನಂಬಿಕೆ ಇರಬಹುದು. ಆದ್ರೆ ಬಿಜೆಪಿಗೆ ಅವರ ಮೇಲೆ ಝೀರೋ ಝೀರೋ ಒನ್ ಪರ್ಸೆಂಟ್ ನಂಬಿಕೆಯೂ ಇಲ್ಲ. ಯತ್ನಾಳ್ ಗೆ ನೋಟಿಸ್ ನೀಡಲಾಗಿದೆ ಶೀಘ್ರವೇ ಹೊರಡಿಸಲಾಗುವುದು ಎಂದರು.
ಪಕ್ಷದಿಂದ ಯತ್ನಾಳ್ ರನ್ನು ಹೊರಹಾಕ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದಿಂದ ಹೊರಹಾಕುವಂತ ವ್ಯಕ್ತಿಯೇ ಇದ್ದಾರೆ. ಸದ್ಯದ ಸ್ಟ್ರ್ಯಾಟಜಿಗಳನ್ನು ಮಾಧ್ಯಮಗಳ ಮುಂದೆ ಬಹಿರಂಗ ಪಡಿಸಲ್ಲ. ಇದರ ಹಿಂದೆ ಕೆಲವು ಕಾರಣಗಳಿವೆ. ಅವರನ್ನು ಈಗ ಹೊರ ಹಾಕಿದರೆ ಸ್ವತಂತ್ರ ಆಗುತ್ತಾರೆ ಎಂದರು.
ಇತ್ತೀಚೆಗೆ ಬಸನಗೌಡ ಪಾಟೀಲ್ ಹೇಳಿಕೆಯೊಂದನ್ನು ನೀಡಿದ್ದು, ಮೇ 2ರ ನಂತರ ಸಿಎಂ ಬದಲಾಗುತ್ತಾರೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.