ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ
Team Udayavani, Dec 28, 2024, 1:25 AM IST
ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಡಾ| ಅಶೋಕ ಎಂ. ದಳವಾಯಿ ಅವರನ್ನು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ನೇಮಿಸಿ ರಾಜ್ಯ ಸರಕಾರ ಆದೇಶಿಸಿದೆ. ಆಯೋಗದ ಅಧ್ಯಕ್ಷ ಹುದ್ದೆ ತೆರವಾದಾಗಿನಿಂದಲೂ ಕೃಷಿ ಸಚಿವರೇ ಅಧ್ಯಕ್ಷ ಸ್ಥಾನದಲ್ಲಿ ಇದ್ದರು.
ಬಳ್ಳಾರಿಯ ಎಸ್.ಆರ್. ಗಾದಿಲಿಂಗನಗೌಡ ಹಾಗೂ ಕೊಪ್ಪಳದ ಡಿ.ಎಚ್. ಪೂಜಾರ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಿಸಿದ್ದು, ಕೃಷಿ ಆಯುಕ್ತಾಲಯದ (ಬೆಳೆ ಅಭಿವೃದ್ಧಿ ಮತ್ತು ಯೋಜನೆ) ಹೆಚ್ಚುವರಿ ನಿರ್ದೇಶಕರನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. 2026ರ ಜೂ. 25ರ ವರೆಗೆ ಅವಧಿ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.