ಕೋವಿಡ್-19 ಕಾರ್ಯಪಡೆಗೆ ಗೋವಿಂದ ಕಾರಜೋಳ ಬದಲು ಡಿಸಿಎಂ ಡಾ.ಅಶ್ವತ್ಥನಾರಾಯಣ ನೇತೃತ್ವ

Team Udayavani, May 3, 2021, 3:01 PM IST

ashwath narayan

ಬೆಂಗಳೂರು: ಕೋವಿಡ್ ನಿಯಂತ್ರಣದಲ್ಲಿ ರಾಜ್ಯದಲ್ಲಿ ಅತ್ಯುನ್ನತ ಮಟ್ಟದ ಸಮಿತಿಯಾದ ಕೋವಿಡ್‌ ಕಾರ್ಯಪಡೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪುನಾರಚಿಸಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಕಾರ್ಯಪಡೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.

ಲೋಕೋಪಯೋಗಿ ಸಚಿವರೂ ಆದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಈವರೆಗೂ ಈ ಕಾರ್ಯಪಡೆ ಅಧ್ಯಕ್ಷರಾಗಿದ್ದರು.

ಪುನಾರಚನೆಗೊಂಡ ಈ ಕಾರ್ಯಪಡೆಯಲ್ಲಿ ಅಧ್ಯಕ್ಷರಾಗಿ ಡಾ.ಅಶ್ವತ್ಥನಾರಾಯಣ ಜತೆಯಲ್ಲಿ ಸದಸ್ಯರಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ಸುರೇಶ್‌ ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಸಚಿವ ಸಿ.ಸಿ.ಪಾಟೀಲ್‌ ಹಾಗೂ ಆರೋಗ್ಯ & ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್‌ ಇದ್ದಾರೆ.

ಇಡೀ ರಾಜ್ಯದ ಕೋವಿಡ್ ಪರಿಸ್ಥಿತಿಯ ಉಸ್ತುವಾರಿ ಜತೆಗೆ‌, ಉನ್ನತ ಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಈ ಕಾರ್ಯಪಡೆಗೆ ಇದೆ.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.