DK Shivakumar Vs Ashwath Narayan ನಡುವಿನ ಜಟಾಪಟಿ ಮುಂದುವರಿದಿದೆ
Team Udayavani, Aug 15, 2023, 6:45 AM IST
ಗುತ್ತಿಗೆದಾರರು ನೋವಿನಲ್ಲಿದ್ದಾರೆ, ಅವರ ವಿಷಯಕ್ಕೆ ನಾನು ಹೋಗುವುದಿಲ್ಲ. ಆದರೆ, ಅವರನ್ನು ಬಳಸಿಕೊಂಡ ಅಶೋಕ ಚಕ್ರವರ್ತಿ, ನವರಂಗಿ ನಾರಾಯಣ, ಗೋಪಾಲಯ್ಯ, ಸಿ.ಟಿ. ರವಿ ಇವರೆಲ್ಲ ಮೊದಲು ಉತ್ತರ ಕೊಡಲಿ. ಆಮೇಲೆ ಉಳಿದ ವಿಷಯ ಮಾತ ನಾಡುತ್ತೇನೆ.
“ನಮಗೆ ನವರಂಗಿಯದು, ಚಕ್ರ ವರ್ತಿಯದು ಎಲ್ಲರದ್ದೂ ಗೊತ್ತಿದೆ. ಎಲ್ಲ ವನ್ನೂ ಒಮ್ಮೆಲೇ ಬಿಟ್ಟರೆ ಅರಗಿಸಿಕೊಳ್ಳಲು ಕಷ್ಟವಾಗುತ್ತದೆ. ಇದಕ್ಕೆಲ್ಲ ಬಳಿಕ ಉತ್ತರಿಸುತ್ತೇನೆ. ಶಾರ್ಕ್ ಮೀನಿನಂತಹ ಒಂದಷ್ಟು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಯಾವುದೇ ಕಾಮಗಾರಿ ನಡೆಸಿಲ್ಲವಾದರೂ ಬಿಲ್ ಬಿಡುಗಡೆ ಮಾಡಿ ಎಂದು ಕೇಳುತ್ತಿದ್ದಾರೆ. ಸತ್ಯಶೋಧನೆಯ ವರದಿ ಬರಲಿ. ಆಗ ಪ್ರಾಮಾಣಿಕ ಗುತ್ತಿಗೆದಾರರಿಗೆ ಹಣ ನೀಡುತ್ತೇವೆ.
ಶಿವಕುಮಾರ್ ಅವರೇ, ನೀವು ಹೇಗೆ ಸಾಹುಕಾರರಾದಿರಿ ಎಂದು ಅಲ್ಲಿನ ಜನರಿಗೆ ಹೇಳಿಕೊಡಿ. ನಿಮ್ಮ ಸಮೃದ್ಧಿಯ ಗುಟ್ಟು ಹೇಳಿದರೆ ಎಲ್ಲರೂ ಅಭಿವೃದ್ಧಿ ಆಗುತ್ತಾರೆ. ರಾಗಿ ಬಿತ್ತಿ ಬಂಗಾರದ ರಾಗಿ ಬೆಳೆಯುವುದು ಹೇಗೆ? ಕಬ್ಬು ಹಾಕಿದ್ರೆ ಬಂಗಾರದ ಕಬ್ಬು ಬೆಳೆಯು ವುದು ಹೇಗೆ ಎಂದು ಜನರಿಗೆ ಹೇಳಿ ಕೊಡಿ. ಸಿದ್ದರಾಮಯ್ಯ ಅವರಿಗೂ ಹೇಳಿಕೊಡಿ. ಈ ಗುಟ್ಟು ಹೇಳಿದರೆ ನಮ್ಮ ರಾಮನಗರ ಅಭಿವೃದ್ಧಿ ಕಾಣುತ್ತದೆ.
ಭ್ರಷ್ಟಾಚಾರವನ್ನು ಹುಟ್ಟಿಹಾಕಿ ಅದನ್ನು ಪಾಲನೆ ಮಾಡಿ ಹೆಮ್ಮರವಾಗಿ ಬೆಳೆಸಿದ್ದೇ ಕಾಂಗ್ರೆಸ್. ಭ್ರಷ್ಟಾಚಾರವನ್ನು ತೊಲಗಿಸಲು ಸಾಧ್ಯವಿಲ್ಲ, ಅದರೊಂದಿಗೆ ಹೊಂದಿಕೊಂಡು ಹೋಗಬೇಕೆಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನೀವು ಸ್ವಲ್ಪ ಮನುಷ್ಯನ ಗುಣ ಇಟ್ಟುಕೊಳ್ಳಿ. ಮಾತು ಬರುತ್ತದೆ ಎಂದು ಮಾತನಾಡಿ ಭಂಡತನ ತೋರಬೇಡಿ. ಅಂಗಲಾಚಿ, ಭಿಕ್ಷೆ ಕೊಡಿ ಎಂದು ಕೇಳಿಕೊಂಡು ಅಧಿಕಾರಕ್ಕೆ ಬಂದಿದ್ದೀರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.