ಮಾರ್ಚ್‌ ಅಂತ್ಯಕ್ಕೆ  ಅಸೆಂಬ್ಲಿ ಚುನಾವಣೆ ವೇಳಾಪಟ್ಟಿ ?


Team Udayavani, Jan 10, 2018, 6:05 AM IST

election.jpg

ಬೆಂಗಳೂರು: ರಾಜ್ಯದ 2018ರ ವಿಧಾನಸಭೆ ಚುನಾವಣೆಗೆ ಮಾರ್ಚ್‌ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟ ವಾಗುವ ಸಾಧ್ಯತೆಗಳಿವೆ. ಮಂಗಳವಾರ ವಿಕಾಸಸೌಧದಲ್ಲಿ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜತೆಗಿನ ಸಭೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಪಾಲ್ಗೊಂಡಿದ್ದ ಜನಪ್ರತಿನಿಧಿಯೊಬ್ಬರೇ ಈ ವಿಚಾರ ಬಯಲು ಮಾಡಿದ್ದಾರೆ.

ರಾಜ್ಯದಲ್ಲಿ ಎಪ್ರಿಲ್‌ ಕೊನೆ ಅಥವಾ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯವ ಸಾಧ್ಯತೆಯಿದೆ.

ಇವಿಎಂ ಬೇಡ
ಸಾಕಷ್ಟು ಅನುಮಾನ, ಗೊಂದಲಕ್ಕೆ ಕಾರಣವಾಗಿರುವ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಬದಲಿಗೆ ಹಿಂದಿನ ಪೇಪರ್‌ ಬ್ಯಾಲೆಟ್‌ಗಳನ್ನೇ ಬಳಸುವಂತೆ ಬಿಜೆಪಿ ಹೊರತುಪಡಿಸಿ ಬಹುತೇಕ ರಾಜಕೀಯ ಪಕ್ಷಗಳು ಆಯೋಗಕ್ಕೆ ಮನವಿ ಮಾಡಿವೆ. ಕಾಂಗ್ರೆಸ್‌, ಜೆಡಿಎಸ್‌, ಬಿಎಸ್‌ಪಿ, ಎಸ್ಪಿ ಮತ್ತು ಮತ್ತಿತರ ಪಕ್ಷಗಳು ಮಾಡಿದ ಮನವಿಯನ್ನು ಅಧಿಕಾರಿಗಳು ತಳ್ಳಿ ಹಾಕಿದರು ಎಂದು ಹೇಳಲಾಗಿದೆ.

ಇವಿಎಂಗಳ ಬಗ್ಗೆ ಸಾಕಷ್ಟು ಸಂಶಯಗಳಿವೆ. ಇದನ್ನು ದುರ್ಬಳಕೆ ಮಾಡಿ ಮತ್ತು ದೋಷ ಕಂಡುಬಂದ ನಿದರ್ಶನಗಳು ಅನೇಕ ರಾಜ್ಯಗಳಲ್ಲಿ ಸಾಬೀತಾಗಿವೆ. ಜತೆಗೆ ಶೇ.100ರಷ್ಟು ಇವಿಎಂ ಬಳಸುತ್ತಿದ್ದ ನೆದರ್‌ಲ್ಯಾಂಡ್‌ ದೇಶದಲ್ಲಿ ಈಗ ಅದನ್ನು ನಿಷೇಧಿಸಿ ಪೇಪರ್‌ ಬ್ಯಾಲೆಟ್‌ಗಳನ್ನು ಬಳಸಲಾಗುತ್ತಿದೆ. ಇವಿಎಂಗಳನ್ನು ದುರ್ಬಳಕೆ ಮಾಡಿಕೊಳ್ಳಬಹುದು ಎಂದು ಅಮೆರಿಕಾದ ವಿವಿಯೊಂದು ಪತ್ತೆ ಹಚ್ಚಿದೆ. ಇಷ್ಟೆಲ್ಲ ಇರುವಾಗ ಚುನಾವಣಾ ಆಯೋಗಕ್ಕೆ ಹಠ ಯಾಕೆ. ರಾಜಕೀಯ ಪಕ್ಷಗಳನ್ನು ಹೊರಗಿಟ್ಟು ತಂತ್ರಜ್ಞರ ಸಮಕ್ಷಮದಲ್ಲಿ ಪರಿಶೀಲನೆ ಗೊಳಪಡಿಸಿ ಎಂದು ರಾಜಕೀಯ ಪಕ್ಷಗಳ ಮುಖಂಡರು ಮನವಿ ಮಾಡಿದರು.

ಈಗಾಗಲೇ ಇವಿಎಂಗಳ ಬಗ್ಗೆ ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಇವಿಎಂ ಬಳಕೆಯಿಂದ ಚುನಾವಣಾ ಪ್ರಕ್ರಿಯೆ, ಫ‌ಲಿತಾಂಶ ಎಲ್ಲವೂ ಬೇಗ ಮುಗಿದು ಹೋಗುತ್ತದೆ. ಸೋತವರು ಸಹಜವಾಗಿ ಆರೋಪಗಳನ್ನು ಮಾಡುತ್ತಾರೆ ಎಂದು ಹೇಳಿದ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ರಾಜಕೀಯ ಪಕ್ಷಗಳ ಮುಖಂಡರ ಬೇಡಿಕೆಯನ್ನು ತಳ್ಳಿ ಹಾಕಿದರು ಎನ್ನಲಾಗಿದೆ

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.