ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?
Team Udayavani, Sep 21, 2020, 6:56 AM IST
ಬೆಂಗಳೂರು: ಕೋವಿಡ್ 19 ಆತಂಕದ ನಡುವೆ ಸೋಮವಾರ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು, ಸರಕಾರವು ಸಾಕಷ್ಟು ಮುಂಜಾಗ್ರತೆ ಕೈಗೊಂಡಿದೆ.
ಸೋಂಕು ಹೆಚ್ಚುತ್ತಿರುವುದರಿಂದ ಎಷ್ಟು ದಿನ ಸದನ ನಡೆಯಬೇಕು ಎನ್ನುವುದು ಸೋಮವಾರ ಸದನ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ.
ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಸಚಿವರಾದ ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜ್, ಕೆ. ಗೋಪಾಲಯ್ಯ, ಸಚಿವ ಪ್ರಭು ಚವ್ಹಾಣ್ ಕೋವಿಡ್ 19 ಸೋಂಕಿನಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುಮಾರು 70 ಶಾಸಕರಿಗೆ ಕೋವಿಡ್ 19 ಸೋಂಕು ತಗಲಿದೆ ಎಂಬ ಮಾಹಿತಿಯಿದೆ.
ವಿಧಾನ ಸಭೆಯ ಹಾಲ್‌ನಲ್ಲಿ 300 ಆಸನಗಳಿದ್ದು, 269 ಆಸನಗಳಿಗೆ ಮೈಕ್ ವ್ಯವಸ್ಥೆ ಕಲ್ಪಿಸಲಾಗಿದೆ. ದಿನವೂ ಸ್ಯಾನಿಟೈಸೇಶನ್, ಶಾಸಕರು-ಸಚಿವರಿಗೆ ಉಷ್ಣಾಂಶ ಪರೀಕ್ಷೆ, ಆಸನಗಳ ಮಧ್ಯೆ ಶೀಲ್ಡ್ , ನಡುವೆ ಅಂತರ, 20 ಅಧಿಕಾರಿಗಳಿಗೆ ಮಾತ್ರ ಹಾಜರಾಗಲು ಅವಕಾಶ ಇತ್ಯಾದಿಯಾಗಿ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಸುಗಮ ಅಧಿವೇಶನಕ್ಕಾಗಿ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಗೋಬಿ, ಕಾಟನ್ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!
Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUST WATCH
ಹೊಸ ಸೇರ್ಪಡೆ
Karnataka: ಗೋಬಿ, ಕಾಟನ್ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!
G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್ ಚರ್ಚೆ
Delhi; ಈಗ ಟೈಂ ಬಾಂಬ್! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ
Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!
Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.