ಲೆಕ್ಕಪತ್ರ ಇಲಾಖೆಯ ಸಹಾಯಕ ನಿಯಂತ್ರಕ ಹುದ್ದೆ : ಮತ್ತೆ ಅಕ್ರಮದ ಅನುಮಾನ

6 ಅಭ್ಯರ್ಥಿಗಳ ಪೈಕಿ ಕಲಬುರಗಿ ಜಿಲ್ಲೆಯ ಮೂಲದ ಐವರು ಆಯ್ಕೆ !

Team Udayavani, May 6, 2022, 7:12 PM IST

kpsc

ಕುಷ್ಟಗಿ: ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್ ಸಿ) ಮೂಲಕ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಮತ್ತು ಲೆಕ್ಕಪತ್ರ ಇಲಾಖೆಯ ಸಹಾಯಕ ನಿಯಂತ್ರಕ ಹುದ್ದೆಯ ಕಲ್ಯಾಣ ಕರ್ನಾಟಕ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಒಟ್ಟು 6 ಅಭ್ಯರ್ಥಿಗಳ ಪೈಕಿ ಕಲಬುರಗಿ ಜಿಲ್ಲೆಯ ಮೂಲದ ಐವರು ಆಯ್ಕೆಯಾಗಿರುವುದು ಅನುಮಾನಕ್ಕೆ ಎಡೆಮಾಡಿದೆ.

ಒಟ್ಟು 54 ರ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕದ ಭಾಗದ 6 ಜನ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಸದರಿ ಆಯ್ಕೆ ಪಟ್ಟಿಗೆ ಮೇ 5 ರ ಕೆಪಿಎಸ್ಸಿ ಕಾರ್ಯದರ್ಶಿ ಬಿ. ಸತ್ಯವತಿ ( ಪತ್ರಸಂಖ್ಯೆ (ಪಿಎಸ್ ಸಿ 65 ಇ(1)2022-23 ಪ್ರಕಟಣೆಯಲ್ಲಿ ಆಕ್ಷೇಪಣೆಗೆ 7 ದಿನದ ಕಾಲವಕಾಶ ನೀಡಲಾಗಿದೆ.

ಈ ಅಭ್ಯರ್ಥಿಗಳ ಪೈಕಿ, ನಾಲ್ವರು ಕಲಬುರಗಿ ಜಿಲ್ಲೆಯವ ಮೂಲದವರು, ಒಬ್ಬರು ಬಳ್ಳಾರಿ ಜಿಲ್ಲೆ ಯವರು, ಮತ್ತೊಬ್ಬರು ಬೆಂಗಳೂರಲ್ಲಿ ವಾಸವಿರುವ ಕಲ್ಯಾಣ ಕರ್ನಾಟಕ ಭಾಗದವರು ಆಯ್ಕೆಯಾಗಿದ್ದಾರೆ. ಕಳೆದ ಏ.28ರಂದು ನಡೆದ ಅಭ್ಯರ್ಥಿಗಳ ವ್ಯಕ್ತಿತ್ವ ಸಂದರ್ಶನ ಬಳಿಕ 14 ದಿನಗಳಲ್ಲಿ ಈ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ ಬಿಡುಗಡೆಯಾಗಿದೆ. ಸದರಿ ಆಯ್ಕೆ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕೆಪಿಎಸ್ ಸಿ ಕಾರ್ಯದರ್ಶಿ ಜಿ. ಸತ್ಯವತಿ ಅವರ ವರ್ಗಾವಣೆಯಾಗಿದೆ.

ಕುಷ್ಟಗಿ ಮೂಲದ ಅಭ್ಯರ್ಥಿ ಗಳ ಕಾಟಾಚಾರದ ಸಂದರ್ಶನ ನಡೆಸಿರುವ ಬೆಳವಣಿಗೆ ಗಮನಿಸಿ, ಪಿಎಸೈ ಅಕ್ರಮ ನೇಮಕಾತಿಯಂತೆ ಇಲ್ಲಿಯೂ ಹುದ್ದೆ ನೇಮಕಾತಿಯಲ್ಲಿ ಹಣದ ವ್ಯವಹಾರ ನಡೆದಿದ್ದು ಸಿಐಡಿ ವಶದಲ್ಲಿರುವ ಆರೋಪಿಗಳ ಕೈಚಳಕವಿದೆ. ಈ ಆರೋಪಿಗಳ ವ್ಯೂಹದ ಮೂಲಕವೇ ಓಎಂಆರ್ ಸೀಟ್ ನಲ್ಲಿ ಗುರುತು ಆಯ್ಕೆ ಅಂಕ ಹೆಚ್ಚಿಸಿಕೊಂಡಿರುವ ಅನುಮಾನವಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಸಿ ಅರ್ಹರರಿಗೆ ನ್ಯಾಯ ಕಲ್ಪಿಸಬೇಕೆಂದು ಅಭ್ಯರ್ಥಿಯ ಸಹೋದರ ಶಶಿಕುಮಾರ ಕಾಮನೂರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.