ಆತ್ಮನಿರ್ಭರ ಚಿತ್ರಕಲೆಯಲ್ಲಿ ರಾಷ್ಟ್ರಮಟ್ಟದಲ್ಲಿ 2 ಸ್ಥಾನ ಪಡೆದ ಬೆಂಗಳೂರಿನ ಮೇಧಾ
Team Udayavani, Sep 11, 2020, 11:05 PM IST
ಬೆಂಗಳೂರು: ಸ್ವಾತಂತ್ರ್ಯೊತ್ವವದ ಅಂಗವಾಗಿ ರಾಷ್ಟ್ರ ಮಟ್ಟದಲ್ಲಿ ನಡೆದ ಆನ್ ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ ಬೆಂಗಳೂರಿನ ಬಾಲಕಿ ಮೇಧಾ ಉಮೇಶ್ 2 ನೇ ಸ್ಥಾನ ಪಡೆದುಕೊಂಡಿದ್ದಾರೆ.
ಮೇಧಾ ಬೆಂಗಳೂರಿನ ಚಿಕ್ಕಲಸಂದ್ರದ ಸೇಂಟ್ ಡಾಮಿನಿಕ್ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ, ಸ್ವಾತಂತ್ರ್ಯ ಭಾರತ ಮತ್ತು ಆತ್ಮ ನಿರ್ಭರ ಭಾರತದ ವಿಷಯದ ಮೇಲೆ ಚಿತ್ರಕಲೆ ಬಿಡಿಸಿ ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನ ಪಡೆದು ಶಾಲೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.
ಬಾಲಕಿಯ ಸಾಧನೆಗೆ ಪೋಷಕರು, ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.