ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದು ಅಕ್ಷಮ್ಯ ಅಪರಾಧ: ಸಿಎಂ ಬೊಮ್ಮಾಯಿ
Team Udayavani, Apr 19, 2022, 9:34 AM IST
ಬೆಂಗಳೂರು: ಹುಬ್ಬಳ್ಳಿ ಗಲಾಟೆ ವಿಚಾರವಾಗಿ ಈಗಾಗಲೇ ತನಿಖೆ ನಡೆಯುತ್ತಿದೆ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡುತ್ತೇವೆ. ಕಾನೂನು ಕೈಗೆ ತೆಗೊಂಡರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದು ಅಕ್ಷಮ್ಯ ಅಪರಾಧ. ಅವರ ವಿರುದ್ಧವಾಗಿ ಖಂಡಿತವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಆರ್ ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಹೈಕಮಾಂಡ್ ಕರೆದಾಗ ಹೋಗುತ್ತೇನೆ. ಮೊದಲು ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಾಮುಖ್ಯತೆ ಕೊಡುತ್ತೇನೆ ಎಂದರು.
ಇದನ್ನೂ ಓದಿ:ಅಧಿಕಾರ ಸ್ವೀಕರಿಸಲು ಹೊರಟ ಜಿಲ್ಲಾಧಿಕಾರಿ ಕಾರು ಅಪಘಾತ: ಅಪಾಯದಿಂದ ಪಾರಾದ ಕುಟುಂಬ
ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲಾ ಪ್ರವಾಸ ಹೋಗುತ್ತಿದ್ದೇನೆ. ಇಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ಪ್ರವಾಸವಿದೆ. ಇಂದು ಶೃಂಗೇರಿ ಮತ್ತು ಹರಿಹರಪುರಕ್ಕೆ ಹೋಗುತ್ತಿದ್ದೇನೆ. ಶಿವಮೊಗ್ಗದಲ್ಲಿ ಪಾರ್ಟಿಯ ವಿವಿಧ ಸಂಘಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ನಾಳೆ ಕಲಬುರಗಿ ಜಿಲ್ಲೆಯ ಭೇಟಿಯಿದೆ. ಹಲವಾರು ಅಭಿವೃದ್ಧಿ ಜೊತೆಗೆ ಪಕ್ಷದ ಸಂಬಂಧಿಸಿದಂತೆ ಕಾರ್ಯಕ್ರಮವಿದೆ. ಕಾರಜೋಳ ಮತ್ತು ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ನೀರಾವರಿ ಸಂಬಂಧಿಸಿದಂತೆ ಕಾರ್ಯಕ್ರಮವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.