ಶಾಸಕರ ಮನೆ ಆವರಣದಲ್ಲಿ ಶ್ರೀಗಂಧ ಮರಕ್ಕೆ ಕೊಡಲಿ: ಕಳ್ಳತನ ಯತ್ನ ವಿಫಲ
Team Udayavani, Nov 14, 2020, 11:06 AM IST
ವಿಜಯಪುರ: ನಗರದಲ್ಲಿ ಶಾಸಕರೊಬ್ಬರ ಮನೆಯ ಆವರಣದಲ್ಲಿ ಬೆಳೆದಿದ್ದ ಶ್ರೀಗಂಧದ ಮರವನ್ನು ಕಡಿದು, ಕಳ್ಳತನಕ್ಕೆ ನಡೆಸಿದ ಯತ್ನ ವಿಫಲವಾದ ಘಟನೆ ನಡೆದಿದೆ.
ಶನಿವಾರ ನಸುಕಿನಲ್ಲಿ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಅವರ ಮನೆಯ ಆವರಣದಲ್ಲಿ ಬೆಳೆದಿರುವ ಶ್ರೀಗಂಧದ ಮರವನ್ನು ಗರಗಸದಿಂದ ಕತ್ತರಿಸಿದ್ದಾರೆ. ಗರಗಸದ ಸದ್ದು ಕೇಳಿ ಮನೆಯಲ್ಲಿದ್ದವರನ್ನು ಎಚ್ಚರಿಸಿದೆ.
ಆದರೆ ಅಷ್ಟರಲ್ಲಾಗಲೇ ಬುಡದಿಂದಲೇ ಕತ್ತರಿಸಿದ್ದ ಶ್ರೀಗಂಧದ ಮರ ಮುರಿದು ಕಾಂಪೌಂಡ್ ಗೋಡೆ ಮೇಲೆ ಬಿದ್ದಿದೆ. ಇದರಿಂದ ಶ್ರೀಗಂಧ ಮರಗಳ್ಳತನಕ್ಕೆ ಮುಂದಾದುದನ್ನು ಕಂಡ ಮನೆಯಲ್ಲಿದ್ದವರು ಹೊರ ಬಂದಿದ್ದಾರೆ. ಮನೆಯ ಬಾಗಿಲು ತೆಗೆಯುವ ಸದ್ದು ಕೇಳುತ್ತಲೇ ಕಳ್ಳರು ಶ್ರೀಗಂಧದ ಕತ್ತರಿಸಿದ ಮರವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಇದನ್ನೂ ಓದಿ:ರಾಜಸ್ಥಾನದ ಲೋಂಗೇವಾಲಾ ಗಡಿಯಲ್ಲಿ ಯೋಧರ ಜತೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ
ಈ ಕುರಿತು ಶಾಸಕ ದೇವಾನಂದ ಅವರು ಆದರ್ಶ ನಗರ ಠಾಣಾ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗಳಿಗೆ ದೂರು ನೀಡಲು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.