![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 29, 2021, 9:04 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಯಾವುದೇ ಅಡೆ ತಡೆ ಇಲ್ಲದೆ ಸುಸೂತ್ರವಾಗಿ ಸಿಇಟಿ ನಡೆದಿದ್ದು, ಭೌತಶಾಸ್ತ್ರ ಪರೀಕ್ಷೆಯಲ್ಲಿ ಶೇ.95.91 ಹಾಗೂ ರಸಾಯನ ಶಾಸ್ತ್ರದಲ್ಲಿ ಶೇ.95.88ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಷಯಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆದಿದ್ದು, ನೋಂದಣಿ ಮಾಡಿಸಿದ್ದ 2,01,834 ಅಭ್ಯರ್ಥಿಗಳಲ್ಲಿ 1,93588 ಅಭ್ಯರ್ಥಿಗಳು ಭೌತಶಾಸ್ತ್ರ ವಿಷಯಕ್ಕೆ ಮತ್ತು 1,93,522 ಅಭ್ಯರ್ಥಿಗಳು ರಸಾಯನಶಾಸ್ತ್ರ ವಿಷಯಕ್ಕೆ ಹಾಜರಾಗಿದ್ದರು.
ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಎಸ್‌ಒಪಿ ಅನುಸಾರ ಪರೀಕ್ಷೆ ನಡೆದಿದೆ.
ಕೋವಿಡ್ ಪಾಸಿಟಿವ್ ಇದ್ದ 12 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಸೋಮವಾರ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ. 1,682 ಅಭ್ಯರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆಂದು ಮಾಹಿತಿ ನೀಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.