ಆಟೋ ಮೀಟರ್ ಪ್ರಮಾಣ ಪತ್ರ: ಹಳೆ ಆದೇಶ ವಾಪಸ್
Team Udayavani, Sep 21, 2022, 11:42 PM IST
ಬೆಂಗಳೂರು: ಆಟೋ ಮೀಟರ್ ಪ್ರಮಾಣ ಪತ್ರಕ್ಕೆ ಸಂಬಂಧಿಸಿ 2020-21ರಲ್ಲಿ ಹೊರಡಿಸಿರುವ ಆದೇಶವನ್ನು ವಾಪಸ್ ಪಡೆದಿದ್ದೇವೆ. ಹೀಗಾಗಿ ಆಟೋ ಚಾಲಕರಿಗೆ ಈ ಸಮಸ್ಯೆಯಾಗುತ್ತಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಸದಸ್ಯ ವೇದವ್ಯಾಸ ಕಾಮತ್ ಅವರು, ಮಂಗಳೂರು ನಗರ, ಸುರತ್ಕಲ್, ಗುರುಪುರ ಹೋಬಳಿ ವ್ಯಾಪ್ತಿಯ ಆಟೋ ರಿಕ್ಷಾ ಮೀಟರ್ಗಳ ಪ್ರಮಾಣ ಪತ್ರಕ್ಕೆ ಮೂಡಬಿದಿರೆ ತನಕ ಹೋಗಬೇಕಾಗಿದೆ. ಸುಮಾರು 40 ಕಿ.ಮೀ. ಕ್ರಮಿಸುವುದರಿಂದ ಆಟೋ ಚಾಲಕರಿಗೆ ಆರ್ಥಿಕ ಹೊರೆಯಾಗುತ್ತಿದೆ.
ಈ ಹಿಂದಿನಂತೆ ಮಂಗಳೂರಿನಲ್ಲಿರುವ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಲ್ಲೇ ಮುದ್ರಿಸಿ ಆಟೋ ರಿಕ್ಷಾ ಚಾಲಕರಿಗೆ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.ಈ ಸಂಬಂಧ ಈಗಾಗಲೇ ಕ್ರಮ ತೆಗೆದುಕೊಂಡು, ಹಿಂದಿನ ಆದೇಶ ವಾಪಸ್ ಪಡೆದಿದ್ದೇವೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.