ರಾಮ ಮಂದಿರ ಪರ ತೀರ್ಪು ನಿರೀಕ್ಷೆ
Team Udayavani, Nov 4, 2019, 3:00 AM IST
ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ಬರುವ ಭರವಸೆಯಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಎಲ್ಲರ ನಿರೀಕ್ಷೆಯೂ ರಾಮ ಮಂದಿರ ನಿರ್ಮಾಣ ವಾಗಲಿ ಎಂಬುದಿದೆ. ತೀರ್ಪು ಬಂದ ನಂತರ ಶೀಘ್ರದಲ್ಲೇ ರಾಮ ಮಂದಿರ ನಿರ್ಮಾಣ ಮಾಡಬೇಕು.
ಎಲ್ಲರೂ ಸುಪ್ರೀಂಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳಬೇಕು. ಮುಸಲ್ಮಾನರು ಕೂಡ ತೀರ್ಪು ಏನೇ ಬಂದರೂ ಒಪ್ಪಿಕೊಳ್ಳಲು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಯಾವುದೇ ಗಲಭೆ ನಡೆಯುವುದಿಲ್ಲ. ರಾಮ ಜನ್ಮಭೂಮಿಯಲ್ಲಿಯೇ ಮಂದಿರ ನಿರ್ಮಾಣ ಮಾಡಬೇಕು. ಮಸೀದಿ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ ಸ್ವಲ್ಪ ದೂರದಲ್ಲಿ ನಿರ್ಮಾಣವಾಗಲಿ. ಯಾವುದೇ ಹಿಂಸೆ, ಘರ್ಷಣೆಗೆ ಅವಕಾಶವಾಗಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.