ಅಯೋಧ್ಯೆ: ವರದಿ ನೀಡಿದ್ದ ಬೊಮ್ಮಾಯಿ ಸಮಿತಿ
Team Udayavani, Nov 10, 2019, 3:00 AM IST
ಬೆಂಗಳೂರು: ರಾಮ ಜನ್ಮ ಭೂಮಿ-ಬಾಬರಿ ಮಸೀದಿ ವಿವಾದ ಪ್ರಕರಣದ ಕುರಿತು ಸಂಸತ್ ಜಂಟಿ ಸದನ ಸಮಿತಿ ಅಧ್ಯಕ್ಷರಾಗಿದ್ದ ಎಸ್.ಆರ್. ಬೊಮ್ಮಾಯಿ ಅವರು ಪುರಾತತ್ವ ಇಲಾಖೆಯ ದಾಖಲೆಗಳ ಆಧಾರದಲ್ಲಿ ನಿರ್ಣಯ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.
1992ರಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣ ಕುರಿತಂತೆ ಸಂಸತ್ತು ಅಂದಿನ ರಾಜ್ಯ ಸಭಾ ಸದಸ್ಯರಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿಯೂ ಆಗಿದ್ದ ಎಸ್.ಆರ್. ಬೊಮ್ಮಾಯಿ ನೇತೃತ್ವದಲ್ಲಿ ಜಂಟಿ ಸದನ ಸಮಿತಿ ರಚನೆ ಮಾಡಲಾಗಿತ್ತು. ಬೊಮ್ಮಾಯಿ ನೇತೃತ್ವದ ಜಂಟಿ ಸದನ ಸಮಿತಿ ಅಯೋಧ್ಯೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿ, ಈ ವಿವಾದ ಬಗೆಹರಿಸಲು ಪುರಾತತ್ವ ಇಲಾಖೆಯ ದಾಖಲೆಗಳ ಆಧಾರದಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಸಂಸತ್ತಿನಲ್ಲಿ ವರದಿ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.