ಬಾದಾಮಿ ಬನಶಂಕರಿ ಮಹಾರಥೋತ್ಸವ ಇಂದು
Team Udayavani, Jan 21, 2019, 2:00 AM IST
ಬಾದಾಮಿ: ಇಲ್ಲಿಯ ಇತಿಹಾಸ ಪ್ರಸಿದ್ಧ ಬಾದಾಮಿ ಬನಶಂಕರಿ ಜಾತ್ರಾ ಮಹೋತ್ಸವ ನಿಮಿತ್ತ ಜ.21ರಂದು ಸಂಜೆ 5 ಗಂಟೆಗೆ ನಾಡಿನ ಲಕ್ಷಾಂತರ ಭಕ್ತ ಸಮೂಹದ ಮಧ್ಯೆ ಮಹಾರಥೋತ್ಸವ ಜರುಗಲಿದೆ. ಜ.25ರಂದು ಕಳಸ ಇಳಿಯುವ ಕಾರ್ಯಕ್ರಮ ಜರುಗಲಿದೆ. ನಿರಂತರ ಒಂದು ತಿಂಗಳ ಕಾಲ ನಡೆಯುವ ಜಾತ್ರೆಗೆ ಉತ್ತರ ಕರ್ನಾಟಕ ಸೇರಿ ಆಂಧ್ರ, ಮಹಾರಾಷ್ಟ್ರ, ತಮಿಳುನಾಡು ರಾಜ್ಯದಿಂದಲೂ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಬಾದಾಮಿಯಿಂದ 5 ಕಿ.ಮೀ. ದೂರದಲ್ಲಿರುವ ಬನಶಂಕರಿ ಕ್ಷೇತ್ರ, ಪ್ರಾಚೀನ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಕ್ರಿ.ಶ.1019ರ ರಾಷ್ಟ್ರಕೂಟರ ಕಾಲದ ಶಾಸನದಲ್ಲಿ ಇದನ್ನು “ಬನದದೇವಿ’ ಎಂದು ಬಣ್ಣಿಸಲಾಗಿದೆ. ಈ ದೇವಾಲಯ ಇದಕ್ಕೂ ಮೊದಲೇ ಅಸ್ತಿತ್ವದಲ್ಲಿರುವ ಸಾಧ್ಯತೆಯಿದೆ. ಕ್ರಿ.ಶ.1533ರ ವಿಜಯನಗರ ಅಚ್ಯುತರಾಯನ ಶಾಸನದಲ್ಲೂ ದೇವಿಯನ್ನು “ಬನದ ಮಹಾಮಾಯೆ’ಎಂದು ಕರೆಯಲಾಗಿದೆ. ಬನಶಂಕರಿಯಲ್ಲಿ ನಿತ್ಯ ಅನ್ನದಾಸೋಹ ವ್ಯವಸ್ಥೆಯಿದೆ.
ಜಾತ್ರೆಯಲ್ಲಿ 12 ನಾಟಕ ಕಂಪನಿಗಳು ನಾಟಕಪ್ರದರ್ಶನ ನೀಡಲಿದ್ದು, ಅನೇಕ ಸಿನೆಮಾಗಳೂ ಪ್ರದರ್ಶನಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.