ಬಿಎಎಂಎಸ್ ಪರೀಕ್ಷೆಯಲ್ಲಿ “ಮಹಿಳೆಯು ಕಾಮೋತ್ತೇಜಕ ವಸ್ತು’ ಪ್ರಶ್ನೆಗೆ ಭಾರೀ ಟೀಕೆ
Team Udayavani, Jun 17, 2022, 7:40 AM IST
ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯವು (ಆರ್‌ಜಿಯುಎಚ್‌ಎಸ್) ಬುಧವಾರ ನಡೆಸಿದ ಬಿಎಎಂಎಸ್ ಪರೀಕ್ಷೆಯಲ್ಲಿ “ಮಹಿಳೆಯನ್ನು ಅವ ಹೇಳನ’ ಮಾಡಿ ಪ್ರಶ್ನೆ ಕೇಳಲಾಗಿದೆ ಎಂದು ಸಾಮಾಜಿಕ ತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.
ಬಿಎಎಂಎಸ್ ಕೋರ್ಸಿನ 4ನೇ ವರ್ಷದ ವಿದ್ಯಾರ್ಥಿಗಳಿಗೆ “ಕಾಯ ಚಿಕಿತ್ಸಾ: ಪತ್ರಿಕೆ-2′ ಎಂಬ ವಿಷಯದ ಪರೀಕ್ಷೆಯಲ್ಲಿ “ಮಹಿಳೆಯು ಕಾಮೋತ್ತೇಜಕ ವಸ್ತು’ ವಿಷಯ ದಲ್ಲಿ ಕಿರು ಪ್ರಬಂಧ ಬರೆಯುವಂತೆ 5 ಅಂಕಗಳ ಪ್ರಶ್ನೆ ಕೇಳಲಾಗಿದೆ.
ಅವಹೇಳನ ಮಾಡಿಲ್ಲ, ಚಿಕಿತ್ಸೆಯ ಭಾಗ :
ಕಾಯ ಚಿಕಿತ್ಸಾ ಪರೀಕ್ಷೆಯಲ್ಲಿ ಮಹಿಳೆಯನ್ನು ಅವಹೇಳನ ಮಾಡಿಲ್ಲ. ಇದು ಚಿಕಿತ್ಸೆಯ ಭಾಗವೆಂದು ಪಠ್ಯದಲ್ಲೇ ತಿಳಿಸಲಾಗಿದೆ. ಈ ಮೊದಲು ಕೂಡ ಇದೇ ಪ್ರಶ್ನೆಯನ್ನು ಸಾಕಷ್ಟು ಬಾರಿ ಕೇಳಲಾಗಿದೆ. ಮಹಿಳೆಯನ್ನು ಅವಹೇಳನ ಮಾಡುವ ಉದ್ದೇಶ ವಿಶ್ವವಿದ್ಯಾನಿಲಯಕ್ಕೆ ಇಲ್ಲ ಎಂದು ರಾಜೀವ್ ಗಾಂಧಿ ವಿವಿ ಮೌಲ್ಯಮಾಪನ ಕುಲಸಚಿವ ಡಾ| ಎನ್. ರಾಮಕೃಷ್ಣ ರೆಡ್ಡಿ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.