ಐಟಿ ಅಧಿಕಾರಿ ಪುತ್ರನ ಕಿಡ್ನಾಪ್, 50 ಲಕ್ಷ ರೂಪಾಯಿಗೆ ಬೇಡಿಕೆ!
Team Udayavani, Sep 14, 2017, 1:19 PM IST
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಯೊಬ್ಬರ ಪುತ್ರನನ್ನು ಅಪಹರಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಐಟಿ ಅಧಿಕಾರಿ ಕೆಂಗೇರಿ ಉಳ್ಳಾಲದಲ್ಲಿರುವ ನಿರಂಜನ್ ಎಂಬವರ ಪುತ್ರ (19) ಶರತ್ ನನ್ನು 2 ದಿನಗಳ ಹಿಂದೆ ಅಪಹರಿಸಲಾಗಿತ್ತು. ಶರತ್ ನನ್ನು ಬಿಡುಗಡೆ ಮಾಡಬೇಕಿದ್ದರೆ 50 ಲಕ್ಷ ರೂಪಾಯಿ ಹಣ ಕೊಡಬೇಕೆಂದು ಬೆದರಿಕೆ ಹಾಕಿ ಶರತ್ ತಂದೆ, ತಾಯಿ ಹಾಗೂ ಸೋದರೆ ವಾಟ್ಸಪ್ ಗೆ ಸಂದೇಶ ಕಳುಹಿಸಿರುವುದಾಗಿ ವರದಿ ವಿವರಿಸಿದೆ.
2ನೇ ವರ್ಷದ ಡಿಪ್ಲೋಮಾ ವಿದ್ಯಾರ್ಥಿ ಶರತ್ ಅಪಹರಣದ ಘಟನೆ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಹಚ್ಚಲು ಕಾರ್ಯಪ್ರವೃತ್ತರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.