ಅಕ್ಟೋಬರ್ ನಲ್ಲಿ ಬೆಂಗಳೂರು- ಮೈಸೂರು ಹೈವೇ ಪೂರ್ಣ: ನಿತಿನ್ ಗಡ್ಕರಿ ಟ್ವೀಟ್
Team Udayavani, Mar 28, 2022, 1:48 PM IST
ಬೆಂಗಳೂರು: ಹಳೆ ಮೈಸೂರು ಭಾಗದ ಜನತೆಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಸೋಮವಾರ ಸಿಹಿಸುದ್ದಿ ನೀಡಿದ್ದಾರೆ.
ಇದೇ ವರ್ಷದ ಅಕ್ಟೋಬರ್ ತಿಂಗಳಲ್ಲಿ ಬೆಂಗಳೂರು-ಮೈಸೂರು ಹೈವೇ ಪೂರ್ಣಗೊಳ್ಳಲಿದೆ ಎಂದು ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು-ನಿಡಘಟ್ಟ-ಮೈಸೂರು 117 ಕಿಮೀ ಉದ್ದದ ರಸ್ತೆಯನ್ನು 8,350 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ರಸ್ತೆ ನಿರ್ಮಾಣ ಕಾರ್ಯವು ಮುಕ್ತಾಯದ ಹಂತದಲ್ಲಿದ್ದು, ಅಕ್ಟೋಬರ್ 2022ರೊಳಗೆ ಪೂರ್ಣಗೊಳ್ಳಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ : ಪ್ರಧಾನಿ ಸೇರಿ ಹಲವು ಗಣ್ಯರು ಭಾಗಿ
ಈ ಹೆದ್ದಾರಿ ಯೋಜನೆ ಪೂರ್ಣಗೊಂಡರೆ ಬೆಂಗಳೂರು- ಮೈಸೂರು ಮಧ್ಯೆ ಇರುವ ಸಂಚಾರ ದಟ್ಟಣೆ ಕಡಿಮೆಯಾಗಲಿದ್ದು, ಪ್ರಯಾಣದ ಅವಧಿ ತಗ್ಗುತ್ತದೆ. ಇದರಿಂದ ಬೆಂಗಳೂರಿನ ಮೇಲಿನ ವಾಸ್ತವ್ಯದ ಒತ್ತಡ ಕಡಿಮೆಯಾಗಲಿದೆ ಎಂದು ಹೇಳಲಾಗುತ್ತಿದೆ.
The Bengaluru – Nidaghatta – Mysuru section of NH-275 is a 10-Lane, 117 km long stretch in the State of Karnataka. It is being developed at a cost of ₹ 8,350 Cr. The construction work is nearing completion and will be completed by October 2022. #PragatiKaHighway #GatiShakti pic.twitter.com/y3b3ASAIa6
— Nitin Gadkari (@nitin_gadkari) March 28, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.