Bangaluru;15 ಲ.ರೂ. ಚಿನ್ನ ಪಡೆದು ವಂಚಿಸಿದ ಸ್ನೇಹಿತ: ವಿದ್ಯಾರ್ಥಿನಿ ಆತ್ಮಹ*ತ್ಯೆ
Team Udayavani, Dec 6, 2024, 6:55 AM IST
ಬೆಂಗಳೂರು: ಚಿನ್ನಾಭರಣ ಪಡೆದು ವಾಪಸ್ ಕೊಡದ ಸ್ನೇಹಿತನ ಹೆಸರನ್ನು ಬರೆದಿಟ್ಟು ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿ.ಕಾಂ. ಪದವಿ ವಿದ್ಯಾರ್ಥಿನಿ ಪ್ರಿಯಾಂಕಾ (19) ನೇಣುಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದು, ರಾಜಾಜಿನಗರ ಪೊಲೀಸರು ಸ್ಥಳೀಯ ನಿವಾಸಿ ದಿಗಂತ್ ಎಂಬಾತನನ್ನು ಬಂಧಿಸಿದ್ದಾರೆ.
ಪ್ರಿಯಾಂಕಾ ಮತ್ತು ದಿಗಂತ್ ಸ್ನೇಹಿತರಾಗಿದ್ದರು. ಆಕೆಯ ತಂದೆ ಚಿನ್ನದ ವ್ಯಾಪಾರಿ. ಇದನ್ನು ತಿಳಿದುಕೊಂಡೇ ದಿಗಂತ್ ಆಕೆಯ ಸ್ನೇಹ ಮಾಡಿದ್ದ. ಕ್ಯಾಸಿನೋದಲ್ಲಿ ಹಣ ಹೂಡಿ ದುಪ್ಪಟ್ಟು ಸಂಪಾದಿಸಿ ಕೊಡುವುದಾಗಿ ಆಮಿಷವೊಡ್ಡಿದ್ದ. ಇದನ್ನು ನಂಬಿದ ಪ್ರಿಯಾಂಕಾ ಮನೆಯಲ್ಲಿ ಯಾರಿಗೂ ತಿಳಿಯದಂತೆ ತನ್ನ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ನೀಡಿದ್ದಳು. ಆದರೆ ನಿಗದಿತ ಸಮಯದಲ್ಲಿ ಆತ ವಾಪಸ್ ಕೊಡದೆ ಇಲ್ಲದ ಸಬೂಬು ಹೇಳುತ್ತಿದ್ದ. ಅದರಿಂದ ನೊಂದಿದ್ದ ಪ್ರಿಯಾಂಕಾ ನ. 28ರಂದು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಬಳಿಕ ಆಕೆಯ ಮೊಬೈಲ್ ಪರಿಶೀಲಿಸಿದಾಗ ಬ್ಯಾಕ್ ಕವರ್ನಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಅದರಲ್ಲಿ ದಿಗಂತ್ ಎಂಬ ಯುವಕ ಹೆಸರು ಉಲ್ಲೇಖವಾಗಿತ್ತು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.