![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 23, 2022, 9:55 AM IST
ಚಿಕ್ಕಮಗಳೂರು: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ನಿವಾಸಿಗಳು ಪತ್ತೆ ಎನ್.ಆರ್.ಪುರ ತಾಲೂಕಿನ ಸಿಂಸೆಯ ಬೋವಿ ಕಾಲೋನಿಯಲ್ಲಿ ಪತ್ತೆಯಾಗಿದ್ದಾರೆ.
ಅಬ್ದುಲ್, ರಹುಲ್, ಮೋಮಿನ್ ಅಲಿ, ಸಲೀಂ ಅಕ್ರಮವಾಗಿ ನೆಲೆಸಿದ್ದರು ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳದ ಮೂಲಕ ಕೂಲಿಗಾಗಿ ಭಾರತಕ್ಕೆ ಆಗಮಿಸಿದ್ದು, ಸುಮಾರು 3 ವರ್ಷಗಳಿಂದ ಕಾಫಿನಾಡಲ್ಲಿ ಕೆಲಸ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ತಪಾಸನೆ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದಾಗ ಬಾಂಗ್ಲಾದೇಶದ ಪ್ರಜೆಗಳು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕನ್ವರ್ ಭಕ್ತರ ಮೇಲೆ ಹರಿದ ಟ್ರಕ್: ಆರು ಮಂದಿ ಸಾವು, ಓರ್ವ ಗಂಭೀರ
ಈ ಹಿಂದೆಯೂ ಈ ಪ್ರದೇಶದಲ್ಲಿ ಬಾಂಗ್ಲಾ ನಿವಾಸಿಗಳು ಅಕ್ರಮ ನೆಲೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.