‘ ಬಂಜಾರ ವಸ್ತ್ರ ಸಂಸ್ಕೃತಿ’  ಉಡುಪು ಬಿಡುಗಡೆಗೊಳಿಸಿದ ಬಿ.ಎಸ್. ಯಡಿಯೂರಪ್ಪ


Team Udayavani, Feb 14, 2021, 5:57 PM IST

‘Banjara Costume Culture’

ದಾವಣಗೆರೆ: ಲಂಬಾಣಿ ಸಮುದಾಯದ ಸಾಂಪ್ರದಾಯಿಕ ಉಡುಗೆಗೆ ಆಧುನಿಕ‌ ಸ್ಪರ್ಷ ನೀಡಿ ವಿಶಿಷ್ಟವಾಗಿ‌ ತಯಾರಿಸಿದ ‘ ಬಂಜಾರ ವಸ್ತ್ರ ಸಂಸ್ಕೃತಿ’  ಉಡುಪುಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಡುಗಡೆಗೊಳಿಸಿದರು.

ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದ ಭಾಯಾಗಡ್ ದಲ್ಲಿ ರವಿವಾರ ನಡೆದ ಸಂತ ಸೇವಾಲಾಲ್ ಅವರ 282ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಈ ಉಡುಪುಗಳನ್ನು ಬಿಡುಗಡೆಗೊಳಿಸಿದರು.

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿ ಪಡಿಸಿದ ವಸ್ತ್ರ ವಿನ್ಯಾಸ ಇದಾಗಿದೆ. ಸಾಮಾನ್ಯವಾಗಿ ಲಂಬಾಣಿ ಉಡುಗೆ ಬಹು ಆಕರ್ಷಣೀಯವಾಗಿದ್ದರೂ ಹೆಚ್ಚು ಭಾರವಿರುವ ಕಾರಣ ದಿಂದ ಮಾರುಕಟ್ಟೆಯಲ್ಲಿ ಹಿನ್ನಡೆಯಾಗಿತ್ತು.  ಈಗ ಈ ಉಡುಗೆಯ ಭಾರ ಕಡಿಮೆ ಮಾಡಿರುವುದು ವಿಶೇಷವಾಗಿದೆ. ಟೆಕ್ಸ್ ಟೈಲ್ ನಲ್ಲಿ ಉಡುಪು ಸಿದ್ಧಪಡಿಸಿ ಅವುಗಳಿಗೆ ಬಂಜಾರ ಮಹಿಳೆಯರ ಕೈ ಕಸೂತಿಯಲ್ಲಿ ಕಲೆ ಅರಳಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ.

ಇದನ್ನೂ ಓದಿ:ಇಂದು ಕೃಷ್ಣ-ಮಿಲನಾ ಮದುವೆ: ಪ್ರೇಮಿಗಳ ದಿನದಂದು ಹಸೆಮಣೆಗೆ

ದೇಶ, ವಿದೇಶಗಳಿಗೂ ಈ ಉಡುಪುಗಳನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಅಮೇಜಾನ್ ನಂತಹ ಆನ್ ಲೈನ್ ಮಾರುಕಟ್ಟೆಯಲ್ಲಿಯೂ ಈ ಉಡುಗೆಗಳನ್ನು ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ್ ತಿಳಿಸಿದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.