ಜ. 31, ಫೆ. 1ಕ್ಕೆ ಬ್ಯಾಂಕ್ ನೌಕರರ ಮುಷ್ಕರ
Team Udayavani, Jan 30, 2020, 3:02 AM IST
ಬೆಂಗಳೂರು: ಹೊಸ ಪಿಂಚಣಿ ಯೋಜನೆ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜ.31 ಮತ್ತು ಫೆ.1ರಂದು ಎರಡು ದಿನಗಳ ಕಾಲ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬ್ಯಾಂಕ್ ಸಂಘಟನೆಗಳ ಐಕ್ಯ ವೇದಿಕೆಯು ಧರಣಿ ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಸಂಚಾಲಕ ಎಚ್.ವಿ.ರೈ ಮಾತನಾಡಿ, ನವೆಂಬರ್ 2017ರಿಂದ ಜಾರಿಗೆ ಬರಬೇಕಾಗಿರುವ ಬ್ಯಾಂಕ್ ನೌಕರರ ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆ ಒಪ್ಪಂದ, ಭಾರತೀಯ ಬ್ಯಾಂಕುಗಳ ಸಂಘದಿಂದ ಅಸಮರ್ಥನೀಯ ನಿರ್ವಹಣೆ ಮತ್ತು ನಿರ್ಲಕ್ಷ್ಯ ಧೋರಣೆಯಿಂದ ಬ್ಯಾಂಕ್ ನೌಕರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದರು.
ಪಿಂಚಣಿ ಪರಿಷ್ಕರಣೆ, ನಿವೃತ್ತಿ ಸೌಲಭ್ಯಗಳ ಮೇಲೆ ಮಿತಿರಹಿತ ವರಮಾನ ತೆರಿಗೆ ವಿನಾಯ್ತಿ, ಅಧಿಕಾರಿಗಳ ಕೆಲಸದ ನಿಗದಿತ ಅವಧಿ, ಐದು ದಿನಗಳು ಬ್ಯಾಂಕಿಂಗ್, ಗುತ್ತಿಗೆ ಕಾರ್ಮಿಕರು ಮತ್ತು ವ್ಯವಹಾರ ಪ್ರತಿನಿಧಿಗಳಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನಿಗದಿ ಜಾರಿ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರದ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.