“ರೈತರು ಆತ್ಮಹತ್ಯೆ ಮಾಡಿಕೊಂಡರೆ ಆಯಾ ಬ್ಯಾಂಕ್‌ಗಳೇ ಹೊಣೆ’
Team Udayavani, Oct 3, 2018, 1:27 PM IST
ಹಾಸನ: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ 2 ಲ.ರೂ.ವರೆಗಿನ ಸುಸ್ತಿ ಸಾಲವನ್ನು ಮನ್ನಾ ಮಾಡಲು ರಾಜ್ಯ ಸರಕಾರ ಬದ್ಧವಾಗಿದೆ. ಆದರೂ ಸಾಲ ಮರು ಪಾವತಿಸುವಂತೆ ರೈತರಿಗೆ ಬ್ಯಾಂಕ್‌ಗಳು ನೋಟಿಸ್ ನೀಡಿ, ಅದರಿಂದ ರೈತರು ಆತ್ಮಹತ್ಯೆ ಮಾಡಿಕೊಂಡರೆ ಸಂಬಂಧಿಸಿದ ಬ್ಯಾಂಕ್ ವ್ಯವಸ್ಥಾಪಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು.
ಬ್ಯಾಂಕ್‌ಗಳು ರೈತರಿಗೆ ನೋಟಿಸ್ ನೀಡಕೂಡದು. ರೈತರ 2 ಲ.ರೂ.ವರೆಗಿನ ಸಾಲ ಮನ್ನಾಮಾಡಿ, ಸರಕಾರ ಘೋಷಣೆ ಮಾಡಿದೆ. ಆದ್ದರಿಂದ ರಾಷ್ಟ್ರೀಕೃತ ಬ್ಯಾಂಕ್‌ಗಳು ಕೆಲವು ಸಮಯ ಕಾಯಬೇಕು. ರೈತರೂ ಸಾಲ ಮರುಪಾವತಿ ಮಾಡಬಾರದು. ಬ್ಯಾಂಕುಗಳು ರೈತರಿಗೆ ಸಾಲ ಮರುಪಾವತಿಗಾಗಿ ಕಿರುಕುಳ ನೀಡಿದರೆ ರೈತರ ಸಾಲದ ಮನ್ನಾ ಮೊತ್ತವನ್ನು ಬ್ಯಾಂಕ್‌ಗಳ ಬದಲಿಗೆ ರೈತರ ಖಾತೆಗಳಿಗೆ ಪಾವತಿ ಮಾಡಬೇಕಾಗುತ್ತದೆ. ಆಗ ಬ್ಯಾಂಕ್‌ಗಳು ರೈತರಿಂದ ಹೇಗೆ ಸಾಲ ವಸೂಲಿ ಮಾಡಿಕೊಳ್ಳುತ್ತವೆ ಎಂದು ನೋಡುತ್ತೇವೆ ಎಂದು ಸವಾಲು ಹಾಕಿದರು.
ಬ್ಯಾಂಕ್‌ಗಳು ನೋಟಿಸ್ ನೀಡಿದರೂ ರೈತರು ಧೃತಿಗೆಡಬೇಕಾಗಿಲ್ಲ. ನೋಟಿಸ್ ನೀಡದಂತೆ ಎಲ್ಲ ಬ್ಯಾಂಕ್ ವ್ಯವಸ್ಥಾಪಕರುಗಳಿಗೂ ಸೂಚನೆ ನೀಡಲು ಶೀಘ್ರದಲ್ಲಿಯೇ ಲೀಡ್ ಬ್ಯಾಂಕ್ ನೇತೃತ್ವದಲ್ಲಿ ಎಲ್ಲ ಬ್ಯಾಂಕ್‌ಗಳ ವ್ಯವಸ್ಥಾಪಕರ ಸಭೆ ಕರೆಯಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.