ಬನ್ನೇರುಘಟ್ಟದಲ್ಲಿ ಕಾರಿನ ಮೇಲೆ ಸಿಂಹ ದಾಳಿ
Team Udayavani, Jan 31, 2017, 3:45 AM IST
ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ಹೋಗಿದ್ದ ವಿಐಪಿ ಕಾರಿನ ಮೇಲೆ ಸಿಂಹಗಳೆರಡು ದಾಳಿ ನಡೆಸಿದ್ದು ಹೀಗೆ. ಸಫಾರಿಗೆ ತೆರಳಿದ್ದ ಕಾರಿಗೆ ಕಬ್ಬಿಣದ ಮೆಷ್ಗಳಿರಲಿಲ್ಲ. ಕೆಲ ಹೊತ್ತಿನ ಬಳಿಕ ಈ ಸಿಂಹಗಳು ತಮ್ಮ ಪಾಡಿಗೆ ತಾವು ತೆರಳಿದವು. ಇದರಿಂದಾಗಿ ಕಾರಿನಲ್ಲಿದ್ದವರು ನಿಟ್ಟುಸಿರು ಬಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
MUST WATCH
ಹೊಸ ಸೇರ್ಪಡೆ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.