ಮಾತುಕತೆ ನಿಲ್ಲಿಸಿ.. ಮುಳ್ಳನ್ನು ಮುಳ್ಳಿನಿಂದ ತೆಗೆಯಬೇಕು “ಗುಂಡಂದಶಗುಣಂ”: ಯತ್ನಾಳ್
Team Udayavani, Apr 20, 2020, 1:02 PM IST
ಬೆಂಗಳೂರು: ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ಇಂಥವರ ಜೊತೆ ಮಾತುಕತೆ ನಿಲ್ಲಿಸಿ, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಮುಖ್ಯಮಂತ್ರಿಗಳೇ, ದೇಶ ದ್ರೋಹಿಗಳನ್ನ ಕಾನೂನು ಮುರಿಯುವ ಗುಂಡಾಗಳ ಮೇಲೆ ಕ್ರಮ ಕೈಗೊಳ್ಳಲು ಯಾವುದೇ ಜನಪ್ರತಿನಿಧಿಗಳ ಅನುಮತಿ ಬೇಕಿಲ್ಲ ಅಂತಹ ಶಾಸಕರ ವಿರುದ್ಧ ಎಸ್ ಎಸ್ ಎ ಕೆಳಗೆ ಕೇಸು ದಾಖಲಿಸಿ ಎಂದು ಆಗ್ರಹಿಸಿದ್ದಾರೆ.
ಇಲ್ಲಿನಮೃದು ಧೋರಣೆ ಸರಿಯಲ್ಲ. ಅಂತವರ ಜೊತೆ ಮಾತುಕತೆ ನಿಲ್ಲಿಸಿ . ಮುಳ್ಳನ್ನು ಮುಳ್ಳಿನಿಂದ ತೆಗೆಯಬೇಕು. “ ಗುಂಡಂದಶಗುಣಂ” ಇಲ್ಲದಿದ್ದರೆ… ಎಂದು ಯತ್ನಾಳ್ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿಗಳೆ, ದೇಶ ದೋೃಹಿಗಳನ್ನ ಕಾನೂನು ಮುರಿಯುವ ಗುಂಡಾಗಳ ಮೇಲೆ ಕ್ರಮ ಕೈಗೊಳ್ಳಲು ಯಾವುದೇ ಜನಪ್ರತಿನಿಧಿಗಳ ಅನುಮತಿ ಬೇಕಿಲ್ಲ ಅಂತಹ ಶಾಸಕರ ವಿರುದ್ಧ N S A ಕೆಳಗೆ ಕೇಸ ದಾಖಲಿಸಿ. ಮೃದು ಧೋರಣೆ ಸರಿಯಲ್ಲ ಅಂತವರ ಜೊತೆ ಮಾತುಕತೆ ನಿಲ್ಲಿಸಿ ಮುಳ್ಳನ್ನು ಮುಳ್ಳಿನಿಂದ ತೆಗೆಯಬೇಕು ಗುಂಡಂದಶಗುಣಂ ಇಲ್ಲದಿದ್ದರೆ……. @BSBommai
— B.R.PatilYatnal (@b_yatnal) April 20, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ
MUST WATCH
ಹೊಸ ಸೇರ್ಪಡೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.