ಬಸವಣ್ಣ ತೋರಿದ ದಾರಿಯಲ್ಲಿ ಸಾಗಿದರೆ ಕಲ್ಯಾಣ ರಾಜ್ಯದ ಕನಸು ನನಸಾದೀತು: ಯಡಿಯೂರಪ್ಪ
Team Udayavani, Apr 26, 2020, 11:13 AM IST
ಬೆಂಗಳೂರು: ಹನ್ನೆರಡನೆಯ ಶತಮಾನದಲ್ಲಿ ಸಾಮಾಜಿಕ ನ್ಯಾಯದ ಮಾದರಿಯನ್ನು – ಸಂಸತ್ತಿನ ಪರಿಕಲ್ಪನೆಯನ್ನು ತೋರಿಸಿಕೊಟ್ಟವರು ಬಸವಣ್ಣ. ಅವರ ವಚನಗಳು ಕೇವಲ ಬೋಧನೆಯಲ್ಲ, ಅವು ಕ್ರಾಂತಿ ಗೀತೆಗಳು. ಅವರು ತೋರಿದ ದಾರಿಯಲ್ಲಿ ಸಾಗಿದರೆ ಕಲ್ಯಾಣ ರಾಜ್ಯದ ಕನಸು ನನಸಾದೀತು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಸವ ಜಯಂತಿ ದಿನವಾದ ಇಂದು ಈ ಬಗ್ಗೆ ರಾಜ್ಯದ ಜನತೆಗೆ ಶುಭಾಶಯ ಕೋರಿ ಟ್ವೀಟ್ ಮಾಡಿದರು.
ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಗಜ್ಯೋತಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಭಾಗವಹಿಸಿ, ಬಸವ ತತ್ವಗಳ ಕುರಿತು ಮಾತನಾಡಿ, ಬಸವತತ್ವಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭಾಗವಹಿಸಿ ಬಸವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.