Basavaraj Bommai ಕಾಂಗ್ರೆಸ್ನಿಂದ 56 ಬಾರಿ ರಾಜಭವನ ದುರ್ಬಳಕೆ
Team Udayavani, Aug 4, 2024, 11:44 PM IST
ಬೆಂಗಳೂರು: ರಾಜಭವನವನ್ನು ಅತೀ ಹೆಚ್ಚು ಬಾರಿ ದುರುಪಯೋಗ ಪಡೆಸಿಕೊಂಡಿರುವ ಶ್ರೇಯಸ್ಸು ಕಾಂಗ್ರೆಸ್ಸಿಗಿದೆ.
ದೇಶದಲ್ಲಿ 56ಕ್ಕಿಂತಲೂ ಹೆಚ್ಚು ಬಾರಿ ರಾಜಭವನವನ್ನು ದುರುಪಯೋಗ ಮಾಡಿಕೊಂಡು ಸರಕಾರಗಳನ್ನು ಉರುಳಿಸಿದ್ದು ಕಾಂಗ್ರೆಸ್ ಎಂದು ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು.
ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನಾಯಕರು ರಾಜಭವನವನ್ನು ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಬಳಸಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ರವಿವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿ, ಅಂಥವರು ನಮ ಗೇನು ಪಾಠ ಹೇಳುವುದು ಎಂದು ಉತ್ತರಿಸಿದರು.
ವರ್ಗಾವಣೆಯಲ್ಲಿ ದುಡ್ಡು ಮಾಡಲು ಶಾಸಕ ರಿಗೆ ಸೂಚನೆ: ಈ ಸರಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ವರ್ಗಾವಣೆ ದಂಧೆ ಆರಂಭವಾಗಿದೆ. ಅಭಿವೃದ್ಧಿ ಕೆಲಸಕ್ಕೆ ನಯಾಪೈಸೆ ಕೊಡುತ್ತಿಲ್ಲ. ಶಾಸಕರೆಲ್ಲ ಗಂಟು ಬಿದ್ದಿದ್ದಾರೆ. ಮುಖ್ಯಮಂತ್ರಿಯಾದಿಯಾಗಿ ಕಾಂಗ್ರೆಸ್ ನಾಯಕರೆಲ್ಲ ವರ್ಗಾವಣೆಯಲ್ಲಿಯೇ ದುಡ್ಡು ಮಾಡುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಭಾರತೀಯ ಸಂಸ್ಕೃತಿ ಮತ್ತು ಭಗವದ್ಗೀತೆ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.