ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ
Team Udayavani, Oct 20, 2021, 9:15 AM IST
ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರವೇ ತಜ್ಞರ ಜೊತೆ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಮೆರವಣಿಗೆಗಳ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು 23ರಂದು ಬೆಳಗಾವಿಗೆ ಬಂದು ಕಿತ್ತೂರು ಚೆನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ ಎಂದರು.
ಮುಂಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡುವ ವಿಷಯ ಪ್ರಸ್ತಾಪಿಸಿದ ಅವರು ಇದು ಸಂಪುಟ ಸಭೆಯಲ್ಲಿ ತೀರ್ಮಾನವಾಗಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.