ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ ಸಂಸದರ ಭೇಟಿ: ಸಿಎಂ ಬಸವರಾಜ ಬೊಮ್ಮಾಯಿ
Team Udayavani, Feb 6, 2022, 12:14 PM IST
ಬೆಂಗಳೂರು: ಕೇಂದ್ರ ಬಜೆಟ್ ಆಗಿದ್ದು, ಮುಂದಿನ ತಿಂಗಳು ರಾಜ್ಯ ಬಜೆಟ್ ಇರುವ ಹಿನ್ನೆಲೆಯಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲು ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂತಾರಾಜ್ಯ ಜಲವಿವಾದವನ್ನು ಪ್ರತಿನಿಧಿಸುತ್ತಿರುವ ವಕೀಲರ ತಂಡದೊಂದಿಗೆ ಚರ್ಚಿಸಿ, ರಾಜ್ಯದ ಮುಂದಿನ ನಡೆಯ ಬಗ್ಗೆ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಕೇಂದ್ರ ಹಣಕಾಸು ಸಚಿವರ ಭೇಟಿಗೆ ಸಮಯ ಕೋರಲಾಗಿದೆ. ರಾಜ್ಯ ಬಜೆಟ್, ಹಣಕಾಸಿನ ಪರಿಸ್ಥಿತಿ, ಜಿಎಸ್ ಟಿ, ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶವಿಲ್ಲ: ಬಿ.ಸಿ.ನಾಗೇಶ್
ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೋರಲಾಗಿದ್ದು, ಸಂಜೆಯೊಳಗೆ ಭೇಟಿಯ ಸಮಯ ನಿಗದಿಯಾಗಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.