ಯಾವುದಕ್ಕೂ ಅಂಜುವುದಿಲ್ಲ..ಒಂಟಿಸಲಗ ನಾನು: ಶೋಕಾಸ್ ನೋಟಿಸ್ ಸುದ್ದಿಗೆ ಯತ್ನಾಳ್ ಪ್ರತಿಕ್ರಿಯೆ

Team Udayavani, Feb 12, 2021, 5:09 PM IST

basavaraj yathnal tolk about show-cause-notice

ಬೆಂಗಳೂರು: ನನಗೆ ನೋಟಿಸ್ ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ, ಆದರೆ ನೊಟೀಸ್ ನ ಪ್ರತಿ ಇನ್ನೂ ನನ್ನ ಕೈಸೇರಿಲ್ಲ, ಊಹಾಪೋಹದ ಆಧಾರದಲ್ಲಿ ನಾನು ಏನನ್ನೂ  ಮಾತನಾಡುವುದಿಲ್ಲ. ನಾಳೆ ನೋಟಿಸ್ ಬಂದರೆ ಅದನ್ನು  ಓದಿಕೊಂಡು ನಂತರ  ಸ್ಪಷ್ಟನೆ ಕೊಡುತ್ತೇನೆ ಎಂದು ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಗೊಳಿಸಿರುವ ಸುದ್ದಿಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಾನು ಪಕ್ಷದ ವಿರುದ್ಧ ಯಾವ ಕೆಲಸವನ್ನೂ ಮಾಡಿಲ್ಲ,ರಾಷ್ಟ್ರ ನಾಯಕರ ವಿರುದ್ಧವೂ ಯಾವ  ಹೇಳಿಕೆಯನ್ನೂ  ಕೊಟ್ಟಿಲ್ಲ ನಾನು ಯಾವುದಕ್ಕೂ ಅಂಜುವುದಿಲ್ಲ. ‘ನ ದಯಾನಂ ನ ಪಲಾಯಂ ಸತ್ಯಮೇವ ಜಯತೇ’ ಎಂದಿದ್ದಾರೆ.

ನಾನು ಮಂತ್ರಿಯಾಗಲ್ಲ. ಆದರೆ ಮಂತ್ರಿ ಆಗುವುದಿಲ್ಲ  ಎನ್ನುವ  ಅಸಮಧಾನದಿಂದ ಯತ್ನಾಳ್ ಹೀಗೆ ಮಾತನಾಡುತ್ತಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಮಾಡುತ್ತಿವೆ. ನಾನು ಮಂತ್ರಿ ಆಗಬೇಕು ಎಂದು ಎಲ್ಲೂ, ಯಾವತ್ತೂ ಹೇಳಿಲ್ಲ ಎಂದಿರುವ ಅವರು, ನಾನು ಸದಾ ಜನಪರ ವಾಗಿರುತ್ತೇನೆ. ಹಾಗಾಗಿಯೇ ಜನಪರ ಹೇಳಿಕೆ ಕೊಟ್ಟಿದ್ದೇನೆ ಅಷ್ಟೇ. ಇದನ್ನು ಹೊರತುಪಡಿಸಿ ನಾನು ಮಂತ್ರಿ ಆಗಬೇಕು ಎಂದು ಮನಸ್ಸು ಮಾಡಿದವನಲ್ಲ ಎಂದು ನುಡಿದರು.

ಇದನ್ನೂ ಓದಿ:ರಾಜ್ಯಸಭೆ ವಿರೋಧದ ಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ, ಗುಲಾಂ ನಬಿ ಫೆ.15ಕ್ಕೆ ನಿವೃತ್ತಿ

ಸಿದ್ದರಾಮಯ್ಯ, ಜೆ ಎಚ್ ಪಟೇಲ್, ವೀರೇಂದ್ರ ಪಾಟೀಲರೇ ನನ್ನ ಹೊಗಳಿದ್ದಾರೆ. ಆದರೆ ನಾನು ಯಾರ ಮುಲಾಜಿನಲ್ಲೂ ಇಲ್ಲ. ನನ್ನ ಸ್ವಾರ್ಥಕ್ಕಾಗಿ ನಾನು ರಾಜಕಾರಣ ಮಾಡಿದವನಲ್ಲ. ಮೋದಿಯವರ ಆಶಯಕ್ಕೆ ತಕ್ಕಂತೆ ಸರ್ಕಾರ ನಡೆಯಲಿಲ್ಲ ಎಂದರೆ ನಾನು ಟೀಕೆ ಮಾಡುತ್ತೇನೆ. ನಾನು ಯಾಕೆ ಮಾತಾಡಿದೆ ಅಂತ ತಿಳಿಸುತ್ತೇನೆ.. ಯಾವ ಕಾರಣಕ್ಕಾಗಿ ನಾನು ಹೇಳಿಕೆ ಕೊಟ್ಟೆ ಎಂದು ಸ್ಪಷ್ಟೀಕರಣ ಕೊಡುತ್ತೇನೆ ಎಂದರು.

ಹೇಳೋರು ಹೇಳ್ತಾರೆ ನಾನು ಒಬ್ಬಂಟಿಗ ಅಂತ. ಯಾರೂ ಇಲ್ಲದಿದ್ದರೂ ನಾನು ಒಂಟಿ ಸಲಗನೇ ಎಂದಿರುವ ಅವರು, ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರೂ ಕೂಡಾ ಇದನ್ನೇ ಹೇಳಿದ್ದಾರೆ ನಿನ್ನ ಜತೆ ಯಾರೂ ಇಲ್ಲ ಎಂದರೆ ನೀನೊಬ್ಬನೇ ನಡೆ ಎಂದು ಹಾಗಾಗಿ ಅವರ ಮಾತಿನಂತೆಯೇ ನಡೆಯುತ್ತೇನೆ ಎಂದರು.

ಟಾಪ್ ನ್ಯೂಸ್

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.