Indian Youth Congress ನಿಂದ ಬೆಂಗಳೂರಿನಲ್ಲಿ“ಬೆಹತರ್ ಭಾರತ್ ಬುನಿಯಾದಿ” ಸಮಾವೇಶ
ಅತಿ ದೊಡ್ಡ ಯುವ ಸಮಾವೇಶ..
Team Udayavani, Jun 30, 2023, 5:02 PM IST
ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ಮುಂದಿನ ತಿಂಗಳು ನಡೆಯಲಿರುವ “ಬೆಹತರ್ ಭಾರತ್ ಬುನಿಯಾದಿ” ರಾಷ್ಟ್ರೀಯ ಕಾರ್ಯಕ್ರಮ ಉದ್ಘಾಟಿಸುವಂತೆ ಯುವ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರಿಗೆ ಆಹ್ವಾನ ನೀಡಿದೆ.
ಏಐಸಿಸಿ ಜಂಟಿ ಕಾರ್ಯದರ್ಶಿ ಯುವ ಕಾಂಗ್ರೆಸನ ಉತ್ಸವಾರಿ ಕೃಷ್ಣ ಅಳವಾರು, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಏಐಸಿಸಿ ಸದಸ್ಯರಾದ ಎಂ.ಎಸ್. ರಕ್ಷಾ ರಾಮಯ್ಯ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.
“ಬೆಹತರ್ ಭಾರತ್ ಬುನಿಯಾದಿ” ಸಮಾವೇಶವನ್ನು ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆಸುತ್ತಿದ್ದು, ಯುವ ಸಮೂಹದ ಮೂಲಕ ದೇಶದಲ್ಲಿ ಯುವ ಶಕ್ತಿಯನ್ನು ಸೂಕ್ತ ದಿಕ್ಕಿನತ್ತ ಕೊಂಡೊಯ್ಯುವ ಉದ್ದೇಶ ಹೊಂದಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಅತಿ ದೊಡ್ಡ ಯುವ ಸಮಾವೇಶ ಇದಾಗಿದ್ದು, ಮೂರು ದಿನಗಳ ಪಕ್ಷದ ಹಿರಿಯ ಮುಖಂಡರು, ತಜ್ಞರು ವಿವಿಧ ವಿಷಯಗಳ ಬಗ್ಗೆ ಯುವ ಸಮೂಹಕ್ಕೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ರಕ್ಷಾ ರಾಮಯ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.