Belagavi; 6 ತಿಂಗಳಲ್ಲಿ 29 ಬಾಣಂತಿಯರು, 322 ಶಿಶು ಸಾ*ವು
Team Udayavani, Dec 9, 2024, 6:50 AM IST
ಬೆಳಗಾವಿ: ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಮರಣ ಮೃದಂಗ ತಾಂಡವವಾಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಕಳೆದ ಆರು ತಿಂಗಳ ಅವ ಧಿಯಲ್ಲಿ 29 ಬಾಣಂತಿಯರು ಹಾಗೂ 322 ನವಜಾತ ಶಿಶುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಭಾರ ಜಿಲ್ಲಾ ಆರೋಗ್ಯಾ ಧಿಕಾರಿ ಡಾ| ಶಂಕರಪ್ಪ ಗಡೇದ ಅವರು, ಈ ವರ್ಷದ ಎಪ್ರಿಲ್‌ದಿಂದ ಅಕ್ಟೋಬರ್ ಅವ ಧಿಯಲ್ಲಿ ಈ ಸಾವುಗಳು ಸಂಭವಿಸಿವೆ. ರಕ್ತಸ್ರಾವದಿಂದ ಹೆಚ್ಚಿನ ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಜಿಲ್ಲಾ ಅ ಧೀಕ್ಷಕ ಡಾ| ವಿಠuಲ ಶಿಂಧೆ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಆರು ತಿಂಗಳ ಅವ ಧಿಯಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿದ್ದು, ಅಪೌಷ್ಟಿಕತೆ, ಕಡಿಮೆ ತೂಕ, ನ್ಯೂಮೋನಿಯಾ ಸೇರಿದಂತೆ ಸೂಕ್ತ ಚಿಕಿತ್ಸೆ ಸಿಗದಿರುವುದೂ ಕಾರಣವಾಗಿದೆ. ಬೇರೆ ಬೇರೆ ತೊಂದರೆಯಿಂದ ಹೊರಗಿನಿಂದ ತುರ್ತು ಚಿಕಿತ್ಸೆಗೆ ನಮ್ಮ ಆಸ್ಪತ್ರೆಗೆ ದಾಖಲಾದ ಶಿಶುಗಳಲ್ಲಿಯೇ ಅತಿ ಹೆಚ್ಚು ಮೃತಪಟ್ಟಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮರಣ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.