Belagavi Flood; ಗೋಕಾಕ್, ಮೂಡಲಗಿ ತಾಲೂಕು ಮತ್ತು ಕೆಲ ಗ್ರಾಮಗಳಲ್ಲಿ 2ದಿನ ಶಾಲೆಗಳಿಗೆ ರಜೆ
ಪ್ರೌಢಶಾಲೆಗಳವರೆಗೆ ಮಾತ್ರ.. ಇಲ್ಲಿದೆ ಗ್ರಾಮಗಳ ವಿವರ
Team Udayavani, Jul 28, 2024, 9:05 PM IST
ಬೆಳಗಾವಿ : ಘಟಪ್ರಭಾ ನದಿಯ ಪ್ರವಾಹದ ಹಿನ್ನಲೆಯಲ್ಲಿ ಗೋಕಾಕ್ ಮೂಡಲಗಿ ತಾಲೂಕಿನಾದ್ಯಂತ ಮತ್ತು ಬೆಳಗಾವಿಯ ಕೆಲವು ಗ್ರಾಮಗಳಿಗೆ ಅನ್ವಯವಾಗುವಂತೆ ಎರಡು ದಿನ ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಿಸಿದೆ.
ಈ ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 29 ಹಾಗೂ 30 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಇನ್ನುಳಿದಂತೆ ನಿಪ್ಪಾಣಿಯ ಸಿದ್ನಾಳ, ಹುನ್ನರಗಿ, ಕುನ್ನೂರ, ಮಮದಾಪುರ ಕೆ.ಎಲ್., ಬಾರವಾಡ, ಕಾರದಗಾ ಗ್ರಾಮಗಳು, ಹುಕ್ಕೇರಿ ತಾಲೂಕಿನ ಸಂಕೇಶ್ವರ, ಹೊಸೂರ ಮತ್ತು ಬಡಕುಂದ್ರಿ, ಕಾಗವಾಡ ತಾಲೂಕಿನ ಜೂಗೂಳ, ಶಾಪುರ, ಮಂಗಾವತಿ, ಕೃಷ್ಣಾ ಕಿತ್ತೂರ, ಕಾತ್ರಾಳ ಮತ್ತು ಬನಜವಾಡ ಗ್ರಾಮಗಳು,ಚಿಕ್ಕೋಡಿ ತಾಲೂಕಿನ ಇಂಗಳಿ, ಜನವಾಡ, ಕಲ್ಲೋಳ ಹಾಗೂ ಅಂಕಲಿ ಗ್ರಾಮಗಳ ಶಾಲೆಗಳಿಗೆ ಮಾತ್ರ ಜುಲೈ 29 ಮತ್ತು 30 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್ ಚಾಲಕ!
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Moodbidri: ಜಿಲ್ಲಾ ಕಂಬಳ ಸಮಿತಿ ತುರ್ತು ಸಭೆ: ನಿಯಮ ಉಲ್ಲಂಘಿಸಿದರೆ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.