Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Team Udayavani, Dec 28, 2024, 1:10 AM IST
ಬೆಳಗಾವಿ: ಐದು ದಿನಗಳ ಹಿಂದೆಯಷ್ಟೇ ಬಿಮ್ಸ್ನಲ್ಲಿ ನಡೆದ ಬಾಣಂತಿ ಸಾವು ಮಾಸುವ ಮುನ್ನವೇ ಈಗ ಮತ್ತೋರ್ವ ಬಾಣಂತಿ ಮಗುವಿಗೆ ಜನ್ಮ ನೀಡಿದ ಮರುದಿನವೇ ಮೃತಪಟ್ಟಿದ್ದಾರೆ.
ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಅಡಿವೆಪ್ಪ ಖಡಕಬಾವಿ (25) ಹೆರಿಗೆಗಾಗಿ ಡಿ. 24ರಂದು ಇಲ್ಲಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮೂವರು ಹೆಣ್ಣು ಮಕ್ಕಳಿರುವ ಪೂಜಾಗೆ ಇದು ನಾಲ್ಕನೇ ಹೆರಿಗೆಯಾಗಿತ್ತು. ಆದರೆ ಹೆರಿಗೆ ಬಳಿಕ ಪೂಜಾ ಆರೋಗ್ಯದಲ್ಲಿ ಏರುಪೇರಾಗಿದೆ. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪೂಜಾ ಖಡಕಬಾವಿ ಅವರು ಮೊದಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅವರ ಹೃದಯ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಚಿಕಿತ್ಸೆ ನೀಡಿದರೂ ಫಲಿಸದೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.