Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ
Team Udayavani, Oct 23, 2024, 7:20 AM IST
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಬೆಂಗಳೂರು ಕಂಬಳ ಸಮಿತಿ ಆಯೋಜಿಸಲಿರುವ ಕಂಬಳ ಸ್ಪರ್ಧೆಗೆ ಅನುಮತಿ ನೀಡದಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಈ ವಿಚಾರವಾಗಿ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
MUST WATCH
ಹೊಸ ಸೇರ್ಪಡೆ
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.