Bengaluru-Mysuru ಎಕ್ಸ್‌ಪ್ರೆಸ್ ವೇ : ತಗ್ಗಿದ ಅಪಘಾತ ಪ್ರಮಾಣ
15 ನಿಮಿಷ ಪ್ರಯಾಣದ ಸಮಯ ಹೆಚ್ಚಿಸಿ ದರೆ ಅಮೂಲ್ಯ ಜೀವ ಉಳಿಯುತ್ತದೆ...
Team Udayavani, Sep 4, 2024, 2:56 PM IST
ರಾಮನಗರ : ಸಾವಿನ ಹೆದ್ದಾರಿ ಎಂಬ ಕಳಂಕಪಡೆದಿದ್ದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ನಲ್ಲಿ ಅಪಘಾತ ಪ್ರಮಾಣ ತಗ್ಗಿದೆ.
2023ರಲ್ಲಿ ಆಗಸ್ಟ್ ತಿಂಗಳ ವರಗೆ 147 ಮಂದಿ ಹೆದ್ದಾರಿಯಲ್ಲಿ ಅಪಘಾತದಲ್ಲಿ ಸಾವಿಗೀಡಾಗಿದ್ದರು. ಈ ವರ್ಷ ಇದುವರೆಗೆ 50 ಮಂದಿ ಸಾವಿಗೀಡಾಗಿದ್ದಾರೆ.
ಫೆಬ್ರವರಿ ತಿಂಗಳಿಂದ ಸಾವಿನ ಪ್ರಮಾಣ ಸಿಂಗಲ್ ಡಿಜಿಟ್ ಗೆ ಇಳಿದಿದ್ದು, ಈ ಬಗ್ಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
’15 ನಿಮಿಷ ಪ್ರಯಾಣದ ಸಮಯ ಹೆಚ್ಚಿಸಿ ದರೆ ಅಮೂಲ್ಯ ಜೀವ ಉಳಿಯುತ್ತದೆ. ಈ ವರ್ಷ 97 ಅಮೂಲ್ಯ ಜೀವ ಉಳಿದಿದೆ’ ಎಂದು ಅಲೋಕ್ ಕುಮಾರ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.