ಬೆಂಗಳೂರು: ಮಳೆಗೆ ಜನರ ಪರದಾಟ, ಸಂಚಾರ ಅಸ್ತವ್ಯಸ್ತ
Team Udayavani, Oct 15, 2022, 12:09 AM IST
ಬೆಂಗಳೂರು: ನಗರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರಿದಿದೆ.
ರಾತ್ರಿ 7 ಗಂಟೆ ಬಳಿಕ ಸತತ ಒಂದು ಗಂಟೆಗಳ ಮಳೆಯಾಗಿದ್ದು, ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಶಿವಾನಂದ ವೃತ್ತ, ಮಲ್ಲೇಶ್ವರ, ಎಂ.ಜಿ. ರಸ್ತೆ, ಡಬಲ್ ರೋಡ್, ಆನಂದ್‌ರಾವ್ ವೃತ್ತ, ಶೇಷಾದ್ರಿ ರಸ್ತೆ, ಮೆಜೆಸ್ಟಿಕ್, ಚಾಮರಾಜಪೇಟೆ ಸಹಿತ ಹಲವು ಬಡಾವಣೆಗಳಲ್ಲಿ ಮಳೆಯಾಗಿದೆ.
ಏಕಾಏಕಿ ಮಳೆ ಸುರಿದ ಕಾರಣ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಪರದಾಡಿದರು. ಜತೆಗೆ ಒಕಳಿಪುರ ಕೆಳಸೇತುವೆ, ಶಿವಾನಂದ ವೃತ್ತ, ಕಾವೇರಿ ಜಂಕ್ಷನ್ ಸಹಿತ ಹಲವು ರಸ್ತೆಗಳು, ಕೆಳಸೇತುವೆಗಳಲ್ಲಿ ನೀರು ನಿಂತು ತೊಂದರೆ ಉಂಟಾಯಿತು.ಹೆಬ್ಬಾಳ ಎನ್‌ಇಟಿ ಬಸ್ ನಿಲ್ದಾಣ, ಸಂಜಯನಗರ ಬಳಿ ಮರ ಬಿದ್ದಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.