Bengaluru; ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ತಡೆದು ಕರವೇ ಆಕ್ರೋಶ: Video
ಇಂತಹ ಹೊತ್ತಿನಲ್ಲಿ ಬೇಕಿತ್ತಾ? ಬನ್ನಿ ನಮ್ಮ ಜತೆ ಹೋರಾಟಕ್ಕೆ
Team Udayavani, Sep 28, 2023, 9:57 PM IST
ಬೆಂಗಳೂರು: ತಮಿಳು ಖ್ಯಾತ ನಟ ಸಿದ್ದಾರ್ಥ್ ಅವರು ‘ಚಿಕ್ಕು’ ಚಿತ್ರದ ಪ್ರಚಾರಾರ್ಥ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಾವೇರಿ ಪರ ಹೋರಾಟಗಾರರ ಆಕ್ರೋಶಕ್ಕೆ ಗುರಿಯಾದ ಘಟನೆ ಗುರುವಾರ ನಡೆದಿದೆ.
ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಸುದ್ದಿಗೋಷ್ಠಿ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿ ತೀವ್ರ ಆಕ್ರೋಶ ಹೊರ ಹಾಕಿದರು. ಖ್ಯಾತ ನಟನನ್ನು ತರಾಟೆಗೆ ತೆಗೆದುಕೊಂಡರು. ನಮಗೆ ಕುಡಿಯಲು ಇರುವ ನೀರು ತಮಿಳುನಾಡಿಗೆ ಹೋಗುತ್ತಿದೆ. ಈ ಸಂದರ್ಭದಲ್ಲಿ ಸಿನಿಮಾ ಪರ ಪ್ರಚಾರ ಬೇಕಿತ್ತಾ? ಬನ್ನಿ ನಮ್ಮ ಜತೆ ಹೋರಾಟಕ್ಕೆ ಕೈಜೋಡಿಸಿ ಎಂದು ಸವಾಲೆಸೆದರು.
Here is another video of #Karave #activists at actor #Siddarth‘s press conference, held in #Bengaluru prior to the premiere of his #Kannada-dubbed film #Chikku. The activists can also be seen questioning the press. #CauveryWater #CauveryCalling #CauveryIssue pic.twitter.com/uQmbOt4UdM
— A Sharadhaa (@sharadasrinidhi) September 28, 2023
ಮಲ್ಲೇಶ್ವರದ ಎಸ್ಆರ್ವಿ ಚಿತ್ರಮಂದಿರದಲ್ಲಿ ‘ಚಿಕ್ಕು’ ಚಿತ್ರದ ಕನ್ನಡ ಆವೃತ್ತಿಯ ಕುರಿತು ಪ್ರಚಾರಕ್ಕೆ ಆಗಮಿಸಿದ ನಟ ಸಿದ್ದಾರ್ಥ್ ಅರ್ಧದಲ್ಲೇ ಮೊಟಕುಗೊಳಿಸಿ ಕಾರನ್ನೇರಿ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.