ಭಾರತ್ ಜೋಡೋ ನಿಗದಿಯಂತೆ ಮುಂದುವರಿಯಲಿದೆ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
Team Udayavani, Oct 10, 2022, 9:52 PM IST
ಚಿತ್ರದುರ್ಗ : ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ್ ಜೋಡೋ ಯಾತ್ರೆ ನಿಗದಿ ಆಗಿರುವಂತೆ ಮುಂದುವರಿಯಲಿದೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ನಾಳೆ ಯಾತ್ರೆ ಸ್ಥಗಿತಗೊಳಿಸಿ ತೆರಳಲಿದ್ದಾರೆ ಎಂಬುದು ಕೇವಲ ವದಂತಿ. ಅವರು ಇಲ್ಲೇ ಇದ್ದು ಯಾತ್ರೆ ಮುಂದುವರಿಸುವರು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಹೊಸ ಕೆಲಸವನ್ನು ಬಿಟ್ಟು ಭಾರತ್ ಜೋಡೋ ಗೆ ಬಂದ ಎಂಜಿನಿಯರಿಂಗ್ ಪದವೀಧರೆ
ರಾಜ್ಯದಲ್ಲಿ 12 ನೇ ದಿನದ ಯಾತ್ರೆ ಮಂಗಳವಾರ ಹಿರಿಯೂರಿನ ಹರ್ತಿಕೋಟೆ ಗ್ರಾಮದಿಂದ ಚಿತ್ರದುರ್ಗದಿಂದ ಸಿದ್ದಾಪುರದ ವರೆಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.