ಕಾಂಗ್ರೆಸ್‌ನಿಂದ ಭಾರತ್‌ ಜೋಡೋ ಯಾತ್ರೆ; ಡಿ.ಕೆ.ಶಿವಕುಮಾರ್‌

ರಾಹುಲ್‌ ಗಾಂಧಿ 21 ದಿನ ರಾಜ್ಯದಲ್ಲಿ ಇರಲಿದ್ದಾರೆ

Team Udayavani, Aug 21, 2022, 6:40 AM IST

ಕಾಂಗ್ರೆಸ್‌ನಿಂದ ಭಾರತ್‌ ಜೋಡೋ ಯಾತ್ರೆ; ಡಿ.ಕೆ.ಶಿವಕುಮಾರ್‌ಕಾಂಗ್ರೆಸ್‌ನಿಂದ ಭಾರತ್‌ ಜೋಡೋ ಯಾತ್ರೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು: “ಭಾರತ್‌ ಜೋಡೋ ಯಾತ್ರೆ’ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು 21 ದಿನಗಳ ಕಾಲ ಕರ್ನಾಟಕದಲ್ಲಿ ತಂಗಲಿದ್ದು, ಈ ಯಾತ್ರೆಯನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ರೇಸ್‌ ಕೋರ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾತ್ರೆ ಸಂಬಂಧ ಇಡೀ ದೇಶದ ಜನ ಕರ್ನಾಟಕದ ಕಡೆಗೆ ತಿರುಗಿ ನೋಡುವಂತೆ ಮಾಡಬೇಕು. ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ರಾಹುಲ್‌ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಬೇಕು ಎಂದರು.

ಈಗಾಗಲೇ ಪ್ರದೇಶ ಕಾಂಗ್ರೆಸ್‌ ಸಮಿತಿ ಸ್ವಾತಂತ್ರೊéàತ್ಸವದ ಅಮೃತ ಮಹೋತ್ಸದ ನೆನಪಿಗಾಗಿ ಹಮ್ಮಿಕೊಂಡಿದ್ದ “ಸ್ವಾತಂತ್ರ್ಯ ನಡಿಗೆ’ಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ, ನಿಮ್ಮ ಶಕ್ತಿ ಏನೆಂದು ತೋರಿಸಿದ್ದೀರಿ. ಮೇಕೆದಾಟು ಪಾದಯಾತ್ರೆಯಂತೆ ಈ ಯಾತ್ರೆಯನ್ನೂ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದೇನೆ. ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಿಕೆ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ ಎಂದರು.

ಆರೆಸ್ಸೆಸ್‌ ಮುಖಂಡರನ್ನು ಓಲೈಸಿಕೊಳ್ಳುವುದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಕಾರ ನೀಡಿದ್ದ ಪತ್ರಿಕಾ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರ ಭಾವ ಚಿತ್ರ ಕೈಬಿಟ್ಟಿದ್ದರು. ಇತಿಹಾಸ ತಿರುಚುವ ಕೆಲಸಕ್ಕೆ ಬಿಜೆಪಿ ಕೈ ಹಾಕಿದೆ. ಆದರೆ ದೇಶದ ಇತಿಹಾಸದ ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.