ಭಾಸ್ಕರ ಶೆಟ್ಟಿ ಕೊಲೆ ಕೇಸ್ ; ಪತ್ನಿ ರಾಜೇಶ್ವರಿಗೆ ಬೇಲ್ ಇಲ್ಲ
Team Udayavani, Aug 10, 2017, 3:15 PM IST
ನವದೆಹಲಿ: ಉಡುಪಿ ಮೂಲದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಪತ್ನಿ ರಾಜೇಶ್ವರಿ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.
ಕೊಲೆ ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಜಾಮೀನು ನೀಡಲು ಸುಪ್ರೀಂ ಪೀಠ ನಿರಾಕರಿಸಿದ್ದು, ಆರು ತಿಂಗಳೊಳಗೆ ತನಿಖೆ ಪೂರ್ಣಗೊಳ್ಳದಿದ್ದರೆ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಆರೋಪಿಗಳಿಗೆ ಸೂಚಿಸಿದೆ.
ಕಳೆದ ವರ್ಷ ಜುಲೈ 28ರಂದು ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಹೋಮಕುಂಡದಲ್ಲಿ ಸುಟ್ಟು ಹತ್ಯೆಗೈಯಲಾಗಿತ್ತು. ಈ ಪ್ರಕರಣದಲ್ಲಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು. ಜಾಮೀನಿಗಾಗಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು, ಆದರೆ ಹೈಕೋರ್ಟ್ ಕೂಡಾ ಅರ್ಜಿಯನ್ನು ವಜಾಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.