ಈಗಲೂ ಸಿದ್ದು ಸಿಎಂ: ಭೋವಿ ಜಗದ್ಗುರು
Team Udayavani, Feb 22, 2019, 1:21 AM IST
ಬಾಗಲಕೋಟೆ: ಸಿದ್ದರಾಮಯ್ಯ ಅವರನ್ನು ನಾವು ಮಾಜಿ ಸಿಎಂ ಎಂದು ಕರೆಯಲು ಬಯಸುವುದಿಲ್ಲ. ನಮಗೆ ಅವರು ಇಂದಿಗೂ ಮುಖ್ಯಮಂತ್ರಿ. ಭೋವಿ ಕುಟುಂಬಗಳಿಗೆ ವಸತಿ ಕಲ್ಪಿಸಿದರೆ ಸಿದ್ದರಾಮಯ್ಯನವರಿಗೆ ದೇಗುಲ ಕಟ್ಟಿಸುವುದಾಗಿ ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.
ಬಾದಾಮಿಯಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿಯಲ್ಲಿ ಮಾತನಾಡಿದ ಶ್ರೀಗಳು,ಹಿಂದುಳಿದ ನಮ್ಮ ಭೋವಿ ಸಮಾಜವನ್ನು ಗುರುತಿಸಿದ್ದು ಸಿದ್ದರಾಮಯ್ಯ ಅವರೊಬ್ಬರೇ. ಅವರನ್ನು ನಾವು ಮಾಜಿ ಎಂದು ಕರೆಯಲು ಬಯಸಲ್ಲ.
ಬಾದಾಮಿಯ ಸುಮಾರು 100ಕ್ಕೂ ಹೆಚ್ಚು ಭೋವಿ ಕುಟುಂಬಗಳು ಸರ್ಕಾರಿ ಭೂಮಿಯಲ್ಲಿ ವಾಸವಾಗಿದ್ದಾರೆ. ಅವರನ್ನು ಈಗ ತೆರವುಗೊಳಿಸಲಾಗುತ್ತಿದೆ. ಅದೇ ಜಾಗದಲ್ಲಿ ಅವರಿಗೆ ಸೂರು ಕಲ್ಪಿಸಬೇಕು. ಈ ಕೆಲಸ ಮಾಡಿದರೆ ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರ ದೇವಸ್ಥಾನ ಕಟ್ಟಿಸುತ್ತೇವೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.