DK Shivakumar; ಅಕ್ರಮ ಆಸ್ತಿ ಪ್ರಕರಣದಲ್ಲಿ ರಿಲೀಫ್; ಸಿಬಿಐ ಅರ್ಜಿ ವಜಾ ಮಾಡಿದ ಹೈಕೋರ್ಟ್
Team Udayavani, Aug 29, 2024, 4:47 PM IST
ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಿರುದ್ಧ ಸಿಬಿಐ, ಶಾಸಕ ಯತ್ನಾಳ್ ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಡಿಕೆ ಶಿವಕುಮಾರ್ ವಿರುದ್ದ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪದಲ್ಲಿ ಪ್ರಕರಣದ ತನಿಖೆಗೆ ಎಂದು ಸಿಬಿಐಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ಸಲ್ಲಿಸಿದ್ದರು.
ಬಸವನಗೌಡ ಪಾಟೀಲ್ ಯತ್ನಾಳ್ 2023ರ ಡಿಸೆಂಬರ್ ಹಾಗೂ 2024ರ ಜನವರಿಯಲ್ಲಿ ಸಿಬಿಐ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾ| ಕೆ. ಸೋಮ ಶೇಖರ್ ನೇತೃತ್ವದ ವಿಭಾಗೀಯ ಪೀಠ ಆಗಸ್ಟ್ 12ರಂದು ತೀರ್ಪು ಕಾದಿರಿಸಿತ್ತು.
ಇಂದು ತೀರ್ಪು ಪ್ರಕಟಿಸಿದ ಪೀಠ, ಇದು ವಿಚಾರಣೆಗೆ ಅರ್ಹವಲ್ಲ ಎಂದಿತು. ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಲಿ. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.