ಬೃಹತ್ ಮರ ರಸ್ತೆಗೆ: ಮಡಿಕೇರಿ-ಮಂಗಳೂರು ಹೆದ್ದಾರಿ ಸಂಚಾರಕ್ಕೆ ಮುಕ್ತ
Team Udayavani, Jul 24, 2023, 9:36 PM IST
ಮಡಿಕೇರಿ: ಮಡಿಕೇರಿ -ಮಂಗಳೂರು ಹೆದ್ದಾರಿ ಮದೆ ಸಮೀಪದ ಕರತೋಜಿ ಬಳಿ ಹೆಚ್ಚಿನ ಮಳೆಯಿಂದಾಗಿ ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಈ ಸಂಬಂಧ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ತಹಶೀಲ್ದಾರರಾದ ಕಿರಣ್ ಗೌರಯ್ಯ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರು, ಅರಣ್ಯ ಇಲಾಖೆಯ ಸಿಬಂದಿಯವರು, ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಾರಿಗೆ ಸಂಚಾರ ಕಲ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.