ದೊಡ್ಡ ಶತ್ರು ಯಾರು? ಗೌರಿ ಕೊನೆಯ ಟ್ವೀಟ್ನಲ್ಲೇನಿದೆ?
Team Udayavani, Sep 6, 2017, 9:37 AM IST
ಬೆಂಗಳೂರು: ಮುಂಗಳವಾರ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದ ಪತ್ರಕರ್ತೆ ಹಾಗೂ ಚಿಂತಕಿ ಗೌರಿ ಲಂಕೇಶ್ ಅವರ ಕೊನೆಯ ಟ್ವೀಟ್ ಇದೀಗ ವೈರಲ್ ಆಗಿದೆ.
ನಿನ್ನೆ ಮಾಡಿದ್ದ ಕೊನೆಯ ಟ್ವೀಟ್ನಲ್ಲಿ ”ನಾವೆಲ್ಲರೂ ‘ನಮ್ಮ ನಡುವೆಯೇ’ ಹೋರಾಟ ಮಾಡುತ್ತಿದ್ದೇವೆ ಎಂದು ನಾನು ಭಾವಿಸುತ್ತಿದ್ದೇನೆ. ನಾವೆಲ್ಲರೂ ನಮ್ಮ “ದೊಡ್ಡ ಶತ್ರು” ಯಾರೆಂದು ತಿಳಿದಿದ್ದೇವೆ. ನಾವೆಲ್ಲರೂ ದಯವಿಟ್ಟು ಅದರತ್ತ ಗಮನ ಹರಿಸಬಹುದೇ’ ಎಂದು ಟ್ವೀಟ್ ಮಾಡಿ ಒಳಜಗಳವನ್ನು ಬಿಡಬೇಕೆಂಬ ಕಳಕಳಿ ವ್ಯಕ್ತ ಪಡಿಸಿದ್ದರು.
ಬೆದರಿಕೆ ಕರೆ ಬಂದಿತ್ತೆ?
ಪ್ರಗತಿಪರ ಚಿಂತಕಿಯಾಗಿದ್ದ ಗೌರಿ ಲಂಕೇಶ್ ಅವರಿಗೆ ಕೆಲ ದಿನಗಳ ಹಿಂದೆ ದುಷ್ಕರ್ಮಿಗಳು ಜೀವ ಬೆದರಿಕೆ ಒಡ್ಡಿದ್ದರು ಎಂದು ಹೇಳಲಾಗಿದ್ದು. ಈ ವಿಚಾರವನ್ನು ಅವರು ಆಪ್ತರ ಬಳಿ ಹೇಳಿಕೊಂಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.